US deportee

ಅಮೆರಿಕದಿಂದ ಗಡಿಪಾರು: ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಕೊಲೆ ಆರೋಪಿಯ ಬಂಧನ!
ಅಮೆರಿಕದಲ್ಲಿ ನೆಲೆಸಿರುವ ಅಕ್ರಮ ವಲಸಿಗರನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸೂಚನೆಯಂತೆ ಗಡೀಪಾರು ಮಾಡಲಾಗುತ್ತಿದ್ದು, ಕಳೆದ ವಾರ 104 ಅಕ್ರಮ ವಲಸಿಗರಿದ್ದ ಅಮೆರಿಕದ ಮಿಲಿಟರಿ ವಿಮಾನವೂ ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂದಿಳಿದಿತ್ತು.

ಅಮೆರಿಕದಿಂದ ಗಡಿಪಾರಾದವರಿಗೆ ವಂಚನೆ; ಟ್ರಾವೆಲ್ ಏಜೆಂಟ್ ವಿರುದ್ಧ ಪಂಜಾಬ್ ಪೊಲೀಸ್ ಪ್ರಕರಣ ದಾಖಲು
ಅಮೃತಸರದ ರಾಜಸಾನ್ಸಿಯ ಸೇಲಂಪುರ ಗ್ರಾಮದ ದಲೇರ್ ಸಿಂಗ್ ಅವರ ದೂರಿನ ಮೇರೆಗೆ ಕೋಟ್ಲಿ ಖೇಹ್ರಾ ಗ್ರಾಮದ ಸತ್ನಾಮ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

