US Dollar

ಷೇರುಪೇಟೆ ಕುಸಿತದ ಬೆನ್ನಲ್ಲೇ ರೂಪಾಯಿ ಮೌಲ್ಯದಲ್ಲೂ ದಾಖಲೆಯ ಇಳಿಕೆ!
ಸತತ 2ನೇ ದಿನವೂ ಭಾರತೀಯ ಷೇರುಮಾರುಕಟ್ಟೆ ಕುಸಿದ ಬೆನ್ನಲ್ಲೇ ಇತ್ತ ಭಾರತೀಯ ರೂಪಾಯಿ ಮೌಲ್ಯ ಕೂಡ ಮತ್ತೆ ಸಾರ್ವಕಾಲಿಕ ಮಟ್ಟದ ಕುಸಿತ ದಾಖಲಿಸಿದೆ.

ದಾಖಲೆ ಮಟ್ಟಕ್ಕೆ ರೂಪಾಯಿ ಮೌಲ್ಯ ಮತ್ತೆ ಕುಸಿತ; ಪ್ರತಿ ಡಾಲರ್ ಬೆಲೆ 79.48 ರೂ.!
ಕಳೆದ ವಾರ ದಾಖಲೆ ಮಟ್ಟಕ್ಕೆ ಕುಸಿತ ಕಂಡಿದ್ದ ರೂಪಾಯಿ ಮೌಲ್ಯ ವಾರದ ವಹಿವಾಟು ಆರಂಭವಾದ ಮೊದಲ ದಿನವೇ ಮತ್ತೆ ಕುಸಿತ ದಾಖಲಿಸಿದೆ.

ಡಾಲರ್ ಎದುರು ಇತರ ಜಾಗತಿಕ ಕರೆನ್ಸಿಗಳಿಗಿಂತ ರೂಪಾಯಿ ಮೌಲ್ಯ ತುಲನಾತ್ಮಕವಾಗಿ ಉತ್ತಮ: ನಿರ್ಮಲಾ ಸೀತಾರಾಮನ್
ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವಂತೆಯೇ, ಡಾಲರ್ ಎದುರು ಇತರ ಜಾಗತಿಕ ಕರೆನ್ಸಿಗಳಿಗಿಂತ ರೂಪಾಯಿ ಮೌಲ್ಯ ತುಲನಾತ್ಮಕವಾಗಿ ಉತ್ತಮವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಹೇಳಿದ್ದಾರೆ.

ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ: ಮೊದಲ ಬಾರಿಗೆ ಪ್ರತಿ ಡಾಲರ್ ಬೆಲೆ 79 ರೂ.!
ಭಾರತೀಯ ಷೇರುಮಾರುಕಟ್ಟೆ ವಹಿವಾಟು ಕುಸಿತದ ಬೆನ್ನಲ್ಲೇ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದ್ದು, ಪ್ರತೀ ಡಾಲರ್ ಎದುರು ಇದೇ ಮೊದಲ ಬಾರಿಗೆ 79 ರೂಗಳಿಗಿಂತ ಕೆಳಗೆ ಕುಸಿದಿದೆ.

ಪ್ರಾರಂಭಿಕ ವಹಿವಾಟಿನಲ್ಲಿ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 6 ಪೈಸೆ ಏರಿಕೆ
ರೂಪಾಯಿ ಮೌಲ್ಯ ಡಾಲರ್ ವಿರುದ್ಧ ಜೂ.27 ರಂದು ಪ್ರಾರಂಭಿಕ ವಹಿವಾಟಿನಲ್ಲಿ 6 ಪೈಸೆಯಷ್ಟು ಏರಿಕೆ ಕಂಡಿದ್ದು ಪ್ರತಿ ಡಾಲರ್ ಗೆ ರೂಪಾಯಿ ಮೌಲ್ಯ 78.27 ರೂ ಗಳಷ್ಟಾಗಿದೆ.

ಡಾಲರ್ ಎದುರು ಮತ್ತೆ ದಾಖಲೆ ಕುಸಿತ ಕಂಡ ರೂಪಾಯಿ ಮೌಲ್ಯ
ಹೂಡಿಕೆದಾರರ ನೀರಸ ಪ್ರತಿಕ್ರಿಯೆ ಹಿನ್ನಲೆಯಲ್ಲಿ ಬುಧವಾರವೂ ಕೂಡ ರೂಪಾಯಿ ಮೌಲ್ಯ ಕುಸಿತಗೊಂಡಿದ್ದು, ಡಾಲರ್ ಎದುರು ದಾಖಲೆ ಮಟ್ಟದ ಕುಸಿತ ಕಂಡಿದೆ.

ಷೇರುಮಾರುಕಟ್ಟೆ ಕುಸಿತ: ಹೂಡಿಕೆದಾರರಿಗೆ 5.47 ಲಕ್ಷ ಕೋಟಿ ರೂ. ನಷ್ಟ
ಹಣದುಬ್ಬರ ಹಿನ್ನಲೆಯಲ್ಲಿ ಕಳೆದೊಂದು ವಾರದಿಂದ ಭಾರತೀಯ ಷೇರುಮಾರುಕಟ್ಟೆ ಕುಸಿತದತ್ತ ಮುಖ ಮಾಡಿದ್ದು, ಸೆನ್ಸೆಕ್ಸ್ ಬರೊಬ್ಬರಿ 1500ಕ್ಕೂ ಹೆಚ್ಚು ಅಂಕಗಳನ್ನು ಕಳೆದುಕೊಂಡು ಹೂಡಿಕೆದಾರರ 5.47 ಲಕ್ಷ ಕೋಟಿ ರೂ ನಷ್ಟವಾಗಿದೆ.

ದಾಖಲೆ ಕನಿಷ್ಟ ಮಟ್ಟಕ್ಕೆ ರೂಪಾಯಿ ಮೌಲ್ಯ ಕುಸಿತ ಪ್ರತಿ ಡಾಲರ್ ಗೆ 78 ರೂ.
ಏರುತ್ತಿರುವ ಹಣದುಬ್ಬರದ ವಿರುದ್ಧ ಹೋರಾಡುವ ಉದ್ದೇಶದಿಂದ ಈ ವಾರ ನಿರೀಕ್ಷಿತ ಅಮೆರಿಕ ಬಡ್ಡಿದರ ಏರಿಕೆಗೆ ಮುಂಚಿತವಾಗಿಯೇ ಭಾರತೀಯ ರೂಪಾಯಿ ಮೌಲ್ಯ ಸೋಮವಾರ ದಾಖಲೆಯ ಮಟ್ಟಕ್ಕೆ ಕುಸಿದಿದೆ.

ಹಣಕಾಸಿನ ಹೊಸ ಪರಿಭಾಷೆ ಬರೆಯಲು ಸಿದ್ದವಾಗಿದೆ ಚೀನಾ!
ಹಣಕ್ಲಾಸು- ರಂಗಸ್ವಾಮಿ ಮೂಕನಹಳ್ಳಿ

