ದೇಶಕೇರಳವೇ ಸೇಫ್: ಇಲ್ಲೇ ಇರ್ತೀನಿ ಅಂತ ಕೋರ್ಟ್ ಮೆಟ್ಟಿಲೇರಿದ ಅಮೆರಿಕದ ಪ್ರಜೆ!
ಕೋವಿಡ್-19 ಲಾಕ್ ಡೌನ್ ನಲ್ಲಿ ಸಿಲುಕಿರುವವರು ತಮ್ಮ ತಮ್ಮ ಊರು, ಮನೆಗಳಿಗೆ ತೆರಳಲು ಶತ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಇಲ್ಲೊಬ್ಬ ಅಮೆರಿಕದ ಪ್ರಜೆ ತನ್ನ ದೇಶಕ್ಕೆ ವಾಪಸ್ ತೆರಳಲು ನಿರಾಕರಿಸುತ್ತಿದ್ದು, ಕೋರ್ಟ್ ಮೆಟ್ಟಿಲೇರಿದ್ದಾರೆ.