ಉತ್ತರ ಕೊರಿಯಾ ಕ್ಷಿಪಣಿ ಪರೀಕ್ಷೆ ನಡೆಸಿರುವ ಹಿನ್ನೆಲೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ಅಮೆರಿಕ ಮುಂದಾಗಿದ್ದು, ಕೊರಿಯನ್ ಪರ್ಯಾಯ ದ್ವೀಪದ ಮೇಲೆ ಅಮೆರಿಕಾದ ಫೈಟರ್ ಜೆಟ್, ಬಾಂಬರ್ ಗಳು ಹಾರಾಟ ನಡೆಸಿವೆ.