ವಿದೇಶಅತ್ಯುನ್ನತ ಶಿಕ್ಷಣ ಪಡೆದು ಅಮೆರಿಕ ಬಿಟ್ಟು ಹೋಗುವುದು ನಾಚಿಕೆಗೇಡಿನ ಸಂಗತಿ: ಭಾರತೀಯರ ವಿರುದ್ಧ ಟ್ರಂಪ್ ಆಕ್ರೋಶ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿದೇಶಿ ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗಾಗಿ ಪ್ರಮುಖ ಘೋಷಣೆ ಮಾಡಿದ್ದಾರೆ. ಶ್ವೇತಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಂಪ್ ಮಿಲಿಯನ್ ಡಾಲರ್ ಮೌಲ್ಯದ ಗೋಲ್ಡ್ ಕಾರ್ಡ್ ಅನ್ನು ಬಿಡುಗಡೆ ಮಾಡಿದರು.