US House of Representatives

ಭಾರತ ಸೇರಿ ರಷ್ಯಾದ ಇತರ ವ್ಯಾಪಾರ ಪಾಲುದಾರ ದೇಶಗಳ ಮೇಲೆ ಶೇ.100 ಸುಂಕ: ಮಸೂದೆಗೆ ಅಮೆರಿಕ ಸಂಸತ್ತು ಅನುಮೋದನೆ
ವಿದೇಶ

ಭಾರತ ಸೇರಿ ರಷ್ಯಾದ ಇತರ ವ್ಯಾಪಾರ ಪಾಲುದಾರ ದೇಶಗಳ ಮೇಲೆ ಶೇ.100 ಸುಂಕ: ಮಸೂದೆಗೆ ಅಮೆರಿಕ ಸಂಸತ್ತು ಅನುಮೋದನೆ

ಉಕ್ರೇನ್ ವಿರುದ್ಧದ ಯುದ್ಧ ನಡೆಸಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಅಗತ್ಯವಿರುವ ಆರ್ಥಿಕ ಸಂಪನ್ಮೂಲಗಳನ್ನು ಕಡಿತಗೊಳಿಸುವ ಉದ್ದೇಶದಿಂದ ಅಮೆರಿಕ ಸಂಸತ್ ಸದಸ್ಯರು ಈ ಕ್ರಮ ಕೈಗೊಂಡಿದ್ದಾರೆ.

ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಗೆ ಸತತ ಮೂರನೇ ಬಾರಿ ಭಾರತ ಮೂಲದ ರಾಜಾ ಕೃಷ್ಣಮೂರ್ತಿ ಆಯ್ಕೆ
ವಿದೇಶ

ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಗೆ ಸತತ ಮೂರನೇ ಬಾರಿ ಭಾರತ ಮೂಲದ ರಾಜಾ ಕೃಷ್ಣಮೂರ್ತಿ ಆಯ್ಕೆ

ಭಾರತ ಮೂಲದ ಡೆಮಾಕ್ರಟಿಕ್ ಕಾಂಗ್ರೆಸ್ ಅಭ್ಯರ್ಥಿ ರಾಜಾ ಕೃಷ್ಣಮೂರ್ತಿ ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಗೆ ಸತತ ಮೂರನೇ ಬಾರಿ ಮರು ಆಯ್ಕೆಯಾಗಿದ್ದಾರೆ.

ವಾಷಿಂಗ್ಟನ್ ಡಿ.ಸಿ.ಗೆ ರಾಜ್ಯ ಸ್ಥಾನಮಾನ: ಮಸೂದೆ ಪರ ಮತ ಹಾಕಿದ ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್
ವಿದೇಶ

ವಾಷಿಂಗ್ಟನ್ ಡಿ.ಸಿ.ಗೆ ರಾಜ್ಯ ಸ್ಥಾನಮಾನ: ಮಸೂದೆ ಪರ ಮತ ಹಾಕಿದ ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್

ಅಮೆರಿಕ ಸರ್ಕಾರದ ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ ವಾಷಿಂಗ್ಟನ್ ಡಿ.ಸಿ ಗೆ ರಾಜ್ಯದ ಸ್ಥಾನಮಾನ ದೊರಕುವ ಐತಿಹಾಸಿಕ ಮಸೂದೆಯೊಂದಕ್ಕೆ ಸಹಿ ಹಾಕಿದೆ.

ಭಾರತದೊಂದಿಗೆ ರಕ್ಷಣಾ ಸಹಕಾರ ವೃದ್ಧಿ: 600 ಬಿಲಿಯನ್ ಡಾಲರ್ ಮೊತ್ತದ ಮಸೂದೆಗೆ ಅಮೆರಿಕಾ ಅಂಗೀಕಾರ!
ವಿದೇಶ

ಭಾರತದೊಂದಿಗೆ ರಕ್ಷಣಾ ಸಹಕಾರ ವೃದ್ಧಿ: 600 ಬಿಲಿಯನ್ ಡಾಲರ್ ಮೊತ್ತದ ಮಸೂದೆಗೆ ಅಮೆರಿಕಾ ಅಂಗೀಕಾರ!

ಭಾರತದೊಂದಿಗೆ ರಕ್ಷಣಾ ಸಹಕಾರ ವೃದ್ಧಿಗೊಳಿಸುವ ನಿಟ್ಟಿನಲ್ಲಿ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೆಟೀವ್ಸ್ 600 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಮಸೂದೆಯನ್ನು ಅಂಗೀಕರಿಸಿದೆ.