US-India

ಐಫೋನ್ಗಳ ಅಬ್ಬರ: ಭಾರತದ ಸ್ಮಾರ್ಟ್ಫೋನ್ ರಫ್ತು 10 ಬಿಲಿಯನ್ ಡಾಲರ್; 'ಮೇಕ್ ಇನ್ ಇಂಡಿಯಾ'ಗೆ ಜಾಗತಿಕ ಮನ್ನಣೆ
ಸ್ಮಾರ್ಟ್ಫೋನ್ ರಫ್ತು ಮೌಲ್ಯ 9.84 ಬಿಲಿಯನ್ ಡಾಲರ್ ತಲುಪಿದ್ದು, ದೇಶದ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕ್ಷೇತ್ರಕ್ಕೆ ಹೊಸ ಮೈಲಿಗಲ್ಲಾಗಿದೆ.

Video: 'ಯಾರಾದ್ರೂ ಭಾರತದ ಮೇಲೆ ದಾಳಿ ಮಾಡಿದ್ರೆ...'; ಸುದ್ದಿಗಾರನ ಪ್ರಶ್ನೆಗೆ ಅಚ್ಚರಿ ಉತ್ತರ ನೀಡಿದ Donald Trump
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಇದ್ದರೆ, ದೇಶದ ಮೇಲೆ ಯಾವುದೇ ದಾಳಿ ನಡೆದ ಸಂದರ್ಭದಲ್ಲಿ ಅಮೆರಿಕ ನೆರವಿಗೆ ನಿಲ್ಲಲಿದೆ..

I Love India, I Love Modi: ಭಾರತ ನನ್ನನ್ನ 100% ನಂಬಬಹುದು- ಡೊನಾಲ್ಡ್ ಟ್ರಂಪ್
"ಭಾರತಕ್ಕೆ ಸಹಾಯ ಬೇಕಾದರೆ, ಎಲ್ಲಿಗೆ ಕರೆ ಮಾಡಬೇಕೆಂದು ಅವರಿಗೆ ತಿಳಿದಿದೆ. ಅವರು ಇಲ್ಲಿಯೇ ಕರೆ ಮಾಡುತ್ತಾರೆ" ಎಂದು ಟ್ರಂಪ್ ಹೇಳಿದ್ದಾರೆ.

India–US trade row: 'ಎಲ್ಲವೂ ಬದಲಾಗಿದೆ.. ಪ್ರಧಾನಿ ಮೋದಿ ಕೋಪಗೊಂಡಿದ್ದಾರೆ..'; ಡೊನಾಲ್ಡ್ ಟ್ರಂಪ್ Video
ಮೋದಿ ಅವರೊಂದಿಗೆ ಉತ್ತಮ ಸಂಬಂಧವಿದೆ. ಅವರು ನನ್ನ ಬಗ್ಗೆ ಅಷ್ಟೊಂದು ಸಂತೋಷವಾಗಿಲ್ಲ.. ಏಕೆಂದರೆ ಅವರು ಈಗ ತೈಲವನ್ನು ತಯಾರಿಸುತ್ತಿಲ್ಲವಾದ್ದರಿಂದ ಅವರು ಬಹಳಷ್ಟು ಸುಂಕಗಳನ್ನು ಪಾವತಿಸುತ್ತಿದ್ದಾರೆ..

'ಭಾರತ ಜತೆಗಿನ ಸಂಬಂಧಕ್ಕೆ ಧಕ್ಕೆ ತಂದು ಪಾಕ್ ಜೊತೆ ಸ್ನೇಹ ಇಲ್ಲ': ಅಮೆರಿಕ ಕಾರ್ಯದರ್ಶಿ ಮಾರ್ಕೋ ರುಬಿಯೋ
ಅಮೆರಿಕ ಬೇರೆ ಬೇರೆ ದೇಶಗಳೊಂದಿಗೆ ದ್ವಿಪಕ್ಷೀಯ ಸಂಬಂಧ ಹೊಂದಿರಬೇಕಾಗುತ್ತದೆ ಎಂಬುದನ್ನು ಭಾರತ ಅರ್ಥ ಮಾಡಿಕೊಳ್ಳಬೇಕು.

Trump Tariffs Row: ಅಮೆರಿಕಾಗೆ ಭಾರತ ಮತ್ತೊಂದು ಶಾಕ್; ಶಸ್ತ್ರಾಸ್ತ್ರ, ಯುದ್ಧ ವಿಮಾನ ಖರೀದಿಗೆ 'ವಿರಾಮ'?
ಕೇಂದ್ರ ಸರ್ಕಾರವು ಹೊಸ ಅಮೇರಿಕನ್ ಶಸ್ತ್ರಾಸ್ತ್ರಗಳು ಮತ್ತು ವಿಮಾನಗಳನ್ನು ಖರೀದಿಸುವ ಯೋಜನೆಯನ್ನು ಸ್ಥಗಿತಗೊಳಿಸಿದೆ ಎಂದು ಹೇಳಲಾಗಿದೆ.

'ನ್ಯಾಯ ಸಿಗಲಿದೆ': ಭಯೋತ್ಪಾದಕ Harpreet Singh ಬಂಧನ ಕುರಿತು ಅಮೆರಿಕದ FBI ನಿರ್ದೇಶಕ Kash Patel
ಎಫ್ಬಿಐ ಸ್ಯಾಕ್ರಮೆಂಟೊ ತನಿಖೆಯನ್ನು ನಡೆಸುತ್ತಿದ್ದು, ಸ್ಥಳೀಯವಾಗಿ ಮತ್ತು ಭಾರತದಲ್ಲಿ ನಮ್ಮ ಪಾಲುದಾರರೊಂದಿಗೆ ಸಮನ್ವಯ ಸಾಧಿಸಿದೆ.

Watch | ಅಕ್ರಮ ವಲಸಿಗರ ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕ ಮಿಲಿಟರಿ ವಿಮಾನ ಬಳಕೆ

ಭಾರತ ಸರ್ಕಾರದ ಪೌರತ್ವ ಕಾಯ್ದೆ ಜಾರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ: ಅಮೆರಿಕ
ಭಾರತ ಸರ್ಕಾರದ ಪೌರತ್ವ ಕಾಯ್ದೆ ಜಾರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಹೇಳುವ ಮೂಲಕ ಅಮೆರಿಕ ಭಾರತದ ಆಂತರಿಕ ವಿಚಾರದಲ್ಲಿ ಮತ್ತೆ ಮೂಗು ತೂರಿಸುವ ಪ್ರಯತ್ನ ಮಾಡುತ್ತಿದೆ.

