ಈ ಹಿಂದೆಂದಿಗಿಂತಲೂ ಪ್ರಸ್ತುತ ಭಾರತದಲ್ಲಿ ವ್ಯವಹಾರ ನಡೆಸುವ ಪರಿಸ್ಥಿತಿ ಬದಲಾಗಿದ್ದು. ಉಧ್ಯಮ ಪರ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.