ವಿದೇಶಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಭಾರತ ಜೊತೆ ದೃಢವಾಗಿ ನಿಲ್ಲುತ್ತೇವೆ; ಪ್ರಧಾನಿ ಮೋದಿಗೆ ನಮ್ಮ ಸಂಪೂರ್ಣ ಬೆಂಬಲ: ಅಮೆರಿಕ
ಎರಡೂ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪರಿಸ್ಥಿತಿಯನ್ನು ಅಮೆರಿಕ ನಿಕಟವಾಗಿ ಗಮನಿಸುತ್ತಿದೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ಹೇಳಿದ್ದಾರೆ.