ರಾಜ್ಯಕರ್ನಾಟದಲ್ಲಿ ಹೂಡಿಕೆ ಮಾಡಿ: ಅಮೆರಿಕಾ ಉದ್ಯಮಿಗಳ ಮನವೊಲಿಸಿದ ರಾಜ್ಯ ಸರ್ಕಾರ
ಐಟಿ/ಬಿಟಿ ಮತ್ತು ಆರ್ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್ ಅವರು ಅಮೆರಿಕಾದಲ್ಲಿರುವ ಅನಿವಾಸಿ ಭಾರತೀಯರೊಂದಿಗೆ ಸಭೆ ನಡೆಸಿದ್ದು, ನಾವೀನ್ಯತೆ ಮತ್ತು ಸಹಯೋಗದ ಅವಕಾಶಗಳ ಬಗ್ಗೆ ಚರ್ಚೆ ನಡೆಸಿದರು.