US-Iran Conflict

ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ: ಹಡಗಿನ ಮೇಲೆ IRGC ಗುಂಡಿನ ದಾಳಿ; ಕದನ ವಿರಾಮ ಅನಿಶ್ಚಿತತೆ..?
ಇತ್ತೀಚೆಗೆ ಅಮೆರಿಕಾ ಇರಾನ್‌ಗೆ ಸಂಬಂಧಿಸಿದ ಹಡಗುಗಳನ್ನು ವಶಪಡಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಪ್ರತೀಕಾರವಾಗಿ ಈ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದೆ.

US-Iran war: ಮಾತುಕತೆ ಅನಿಶ್ಚಿತತೆ ನಡುವೆ ಕದನ ವಿರಾಮ ವಿಸ್ತರಣೆ; ಶಾಂತಿ ಪ್ರಕ್ರಿಯೆಗೆ ಮತ್ತೊಂದು ಅವಕಾಶ; ಟ್ರಂಪ್'ಗೆ ಧನ್ಯವಾದ ತಿಳಿಸಿದ ಪಾಕ್ ಪ್ರಧಾನಿ
ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಮುಂದಿನ ಹಂತದ ಮಾತುಕತೆಗಳು ಶಾಂತಿ ಒಪ್ಪಂದಕ್ಕೆ ದಾರಿ ಮಾಡಿಕೊಡಲಿ ಎಂಬ ಆಶಯವನ್ನೂ ವ್ಯಕ್ತಪಡಿಸಿದ್ದಾರೆ.

ಅಮೆರಿಕಾ-ಇರಾನ್ ಶಾಂತಿ ಮಾತುಕತೆಗೆ ಪಾಕಿಸ್ತಾನ ಮಧ್ಯಸ್ಥಿಕೆ: ಮೋದಿ ವಿದೇಶಾಂಗ ನೀತಿಗೆ ಭಾರೀ ಹಿನ್ನಡೆ; ಕಾಂಗ್ರೆಸ್
ಒಸಾಮ ಬಿನ್ ಲಾಡೆನ್ ಮತ್ತು ಇತರ ಭಯೋತ್ಪಾದಕರಿಗೆ ಆಶ್ರಯ ನೀಡಿದ ನಂತರ, ಅಫ್ಘಾನಿಸ್ತಾನದ ಮೇಲೆ ಬಾಂಬ್ ದಾಳಿ ನಡೆಸಿದ ಮತ್ತು ಒಂದು ವರ್ಷದ ಹಿಂದೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯನ್ನು ಸಂಘಟಿಸಿದ ನಂತರವೂ ಪಾಕಿಸ್ತಾನವು ಈಗ ಪ್ರಮುಖ ರಾಜತಾಂತ್ರಿಕ ಪಾತ್ರ ನಿರ್ವಹಿಸುತ್ತಿದೆ.

ಅಮೆರಿಕಾ-ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ; ತೈಲ ಬೆಲೆ ಏರಿಕೆ..!
ಪಾಕಿಸ್ತಾನದಲ್ಲಿ ನಡೆದ ಸುಮಾರು 21 ಗಂಟೆಗಳ ಮಹತ್ವದ ಮಾತುಕತೆ ಯಾವುದೇ ಸ್ಪಷ್ಟ ಒಪ್ಪಂದವಿಲ್ಲದೆ ಅಂತ್ಯಗೊಂಡಿದ್ದು, ಈಗಾಗಲೇ ಜಾರಿಗೆ ಬಂದಿದ್ದ ಎರಡು ವಾರಗಳ ತಾತ್ಕಾಲಿಕ ಯುದ್ಧ ವಿರಾಮವೂ ಕುಸಿಯುವ ಭೀತಿ ಎದುರಾಗಿದೆ.

US-Iran conflict: ತೈಲ ಸಾಗಣೆ ನಿಂತರೆ ಇದುವರೆಗೆ ನಡೆಸಿದ್ದಕ್ಕಿಂತ 20 ಪಟ್ಟು ಹೆಚ್ಚು ದಾಳಿ: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ
ಹಾರ್ಮುಜ್ ಸಮುದ್ರ ಮಾರ್ಗವು ಜಾಗತಿಕ ತೈಲ ಸಾಗಣೆಗೆ ಅತ್ಯಂತ ಪ್ರಮುಖ ದಾರಿ. ಈ ಮಾರ್ಗವು ಪರ್ಷಿಯನ್ ಗಲ್ಫ್ ಅನ್ನು ಗಲ್ಫ್ ಆಫ್ ಒಮನ್ ಹಾಗೂ ಅರೇಬಿಯನ್ ಸಮುದ್ರದೊಂದಿಗೆ ಸಂಪರ್ಕಿಸುತ್ತದೆ.

US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ; ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆ
ಇರಾನ್ ಕೂಡ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಇಸ್ರೇಲ್ ಮೇಲೆ ನಡೆಸಿದ್ದು, ಇದರಿಂದ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಯುದ್ಧದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

ಇರಾನ್ ಜೊತೆ ರಷ್ಯಾ ಗೌಪ್ಯ ಮಾಹಿತಿ ಹಂಚಿಕೆ: ವಿಶ್ವದಲ್ಲೇ ಅತ್ಯುತ್ತಮ ಗುಪ್ತಚರ ವ್ಯವಸ್ಥೆ ನಮ್ಮದು, ಭಯವಿಲ್ಲ ಎಂದ ಅಮೆರಿಕಾ
ಯಾರು ಯಾರ ಜೊತೆ ಸಂಪರ್ಕದಲ್ಲಿದ್ದಾರೆ ಎಂಬುದರ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇದೆ. ಅದರ ಬಗ್ಗೆ ನಮಗೆ ಚಿಂತೆಯಿಲ್ಲ. ಅಗತ್ಯವಿದ್ದರೆ ತಕ್ಷಣ ಕ್ರಮ ಕೈಗೊಳ್ಳುತ್ತೇವೆ.

US–Iran conflict | ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ; ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ!
ಇರಾನ್ ಇಂದು ಇಸ್ರೇಲ್ ಕಡೆಗೆ ಕ್ಷಿಪಣಿಗಳ ದಾಳಿ ನಡೆಸಿದೆ ಎಂದು ಇಸ್ರೇಲ್ ಸೇನೆ ಮತ್ತು ಟೆಹ್ರಾನ್ ಸರ್ಕಾರಿ ಮಾಧ್ಯಮ ತಿಳಿಸಿವೆ.

'ಯುದ್ಧ ಆರಂಭಿಸಿದ್ದು ಇರಾನ್, ನಾವಲ್ಲ, ಸಂಘರ್ಷವನ್ನು Donald Trump ಅಂತ್ಯಗೊಳಿಸುತ್ತಾರೆ': ಅಮೆರಿಕ
ಈ ದಾಳಿಯ ಉದ್ದೇಶ ಇರಾನ್‌ನ ಸೈನಿಕ ಸಾಮರ್ಥ್ಯವನ್ನು ಧ್ವಂಸಗೊಳಿಸುವುದು ಮತ್ತು 1979ರ ಕ್ರಾಂತಿಯ ಬಳಿಕ ಅಧಿಕಾರಕ್ಕೆ ಬಂದ ಇಸ್ಲಾಮಿಕ್ ಆಡಳಿತವನ್ನು ಪತನಗೊಳಿಸುವುದಾಗಿದೆ ಎಂದು ಅವರು ತಿಳಿಸಿದರು.

