US-Iran Peace Talk

ಸ್ವಿಟ್ಜರ್ಲೆಂಡ್‌ನಲ್ಲಿ ಮಹಾ ಸಂಧಾನ: US-Iran ಹಸ್ತಲಾಘವ; ಹಿಜ್ಬುಲ್ಲಾ-ಇಸ್ರೇಲ್ ಸಂಘರ್ಷ ತಡೆಯಲು ಹೊಸ ಸಮನ್ವಯ ವ್ಯವಸ್ಥೆ ಜಾರಿಗೆ ಸಮ್ಮತಿ..!
ಪಾಕಿಸ್ತಾನ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ನಡೆದ ಈ ಮಾತುಕತೆಯ ಮೊದಲ ಸುತ್ತು ಸೋಮವಾರ ಮುಕ್ತಾಯಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ತಾಂತ್ರಿಕ ಮಟ್ಟದ ಚರ್ಚೆಗಳು ಮುಂದುವರಿಯಲಿವೆ.

ಟ್ರಂಪ್ ಬೆದರಿಕೆಗೆ ಇರಾನ್ ತಿರುಗೇಟು: ಶಾಂತಿ ಮಾತುಕತೆ ಮಧ್ಯೆಯೇ ವಾಕ್‌ಔಟ್; ನಮ್ಮ ತಾಳ್ಮೆ ಪರೀಕ್ಷಿಸಬೇಡಿ- ಅಮೆರಿಕಕ್ಕೆ ಕಠಿಣ ಎಚ್ಚರಿಕೆ
ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದ ಅಮೆರಿಕ ನಿಯೋಗ ಹಾಗೂ ಇರಾನ್ ಸಂಸತ್ ಸ್ಪೀಕರ್ ಮತ್ತು ಮುಖ್ಯ ಸಂಧಾನಕಾರ ಮೊಹಮ್ಮದ್ ಬಾಘರ್ ಖಾಲಿಬಾಫ್, ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೇತೃತ್ವದ ಇರಾನ್ ನಿಯೋಗ ಈ ಮಾತುಕತೆಯಲ್ಲಿ ಭಾಗವಹಿಸಿದ್ದವು.

