US, Iran talks

ಭಾರತೀಯ ನಾವಿಕರ ಸಾವು: 'ವಾಣಿಜ್ಯ ಹಡಗುಗಳ ಮೇಲಿನ ದಾಳಿ ನ್ಯಾಯಸಮ್ಮತವಲ್ಲ'; ಅಮೆರಿಕಾಗೆ ಭಾರತ ಖಡಕ್ ಸಂದೇಶ; ರಾಜತಾಂತ್ರಿಕ ಸಂಘರ್ಷ ಉಲ್ಬಣ
ಯೂರೋಪ್ ಪ್ರವಾಸದಲ್ಲಿರುವ ಜೈಶಂಕರ್ ಅವರು, ಗಲ್ಫ್ ಪ್ರದೇಶದಲ್ಲಿ ಭಾರತೀಯ ಸಿಬ್ಬಂದಿ ಇದ್ದ ವಾಣಿಜ್ಯ ಹಡಗುಗಳ ಮೇಲೆ ಅಮೆರಿಕ ನಡೆಸಿದ ದಾಳಿಗಳ ಬಗ್ಗೆ ಭಾರತದ ಪರವಾಗಿ ತೀವ್ರ ಪ್ರತಿಭಟನೆ ದಾಖಲಿಸಿದ್ದಾರೆ.

ಅಮೆರಿಕದೊಂದಿಗೆ ಒಪ್ಪಂದ ಹಿಂದೆಂದಿಗಿಂತಲೂ ಸಮೀಪದಲ್ಲಿದೆ: ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ; ಪೋಸ್ಟ್ ಹಂಚಿಕೊಂಡ ಡೊನಾಲ್ಡ್ ಟ್ರಂಪ್
ಆದರೆ ಸಾರ್ವಜನಿಕವಾಗಿ ಉಭಯ ದೇಶಗಳ ಮಾತುಕತೆ ನಿಲುವುಗಳಲ್ಲಿ ಇನ್ನೂ ಸಾಕಷ್ಟು ಭಿನ್ನಾಭಿಪ್ರಾಯಗಳು ಕಾಣಿಸುತ್ತಿವೆ. ಇರಾನ್‌ನ ಸರ್ಕಾರಿ ಮಾಧ್ಯಮಗಳು ಪ್ರಕಟಿಸಿರುವ ಒಪ್ಪಂದದ ಕರಡು ವಿವರಗಳು, ಅಮೆರಿಕ ಹಲವು ವರ್ಷಗಳಿಂದ ಪ್ರತಿಪಾದಿಸುತ್ತಿರುವ ಪ್ರಮುಖ ಷರತ್ತುಗಳಿಗೆ ಸಂಪೂರ್ಣ ವಿರುದ್ಧವಾಗಿವೆ.

ಇರಾನ್ ಅಣ್ವಸ್ತ್ರ ಹೊಂದಿದ್ದರೆ ಮಧ್ಯಪ್ರಾಚ್ಯವನ್ನೇ ನಾಶ ಮಾಡುತ್ತಿತ್ತು, ಇಸ್ರೇಲ್ ಅಸ್ತಿತ್ವವೇ ಇರುತ್ತಿರಲಿಲ್ಲ: ಟ್ರಂಪ್
ಇರಾನ್ ಬಳಿ ಅಣ್ವಸ್ತ್ರ ಇದ್ದಿದ್ದರೆ ಇಂದು ಇಸ್ರೇಲ್ ಎಂಬ ದೇಶವೇ ಇರುತ್ತಿರಲಿಲ್ಲ. ಮಧ್ಯಪ್ರಾಚ್ಯವೂ ಸುರಕ್ಷಿತವಾಗಿರುತ್ತಿರಲಿಲ್ಲ. ಅವರು ನಮ್ಮ ಮೇಲೂ ದಾಳಿ ನಡೆಸುತ್ತಿದ್ದರು.

ಇರಾನ್ ಮೇಲೆ ಮತ್ತೆ ಅಮೆರಿಕಾ ದಾಳಿ: ಟೆಹ್ರಾನ್ ಕಠಿಣ ಕ್ರಮ; ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್..!
ಇರಾನ್ ಮಾಧ್ಯಮಗಳ ವರದಿ ಪ್ರಕಾರ, ದೇಶದ ದಕ್ಷಿಣ ಭಾಗದಲ್ಲಿರುವ ಹಾರ್ಮುಜ್ ಜಲಸಂಧಿ ಸಮೀಪದ ಹಲವು ಪ್ರದೇಶಗಳಲ್ಲಿ ಭಾರೀ ಸ್ಫೋಟಗಳು ಸಂಭವಿಸಿವೆ. ಕೇಶ್ಮ್, ಕಾರ್ಗಾನ್ ಮತ್ತು ಸಿರಿಕ್ ಪ್ರದೇಶಗಳಲ್ಲಿ ಶತ್ರು ಕ್ಷಿಪಣಿಗಳ ದಾಳಿ ನಡೆದಿರುವುದಾಗಿ ವರದಿಯಾಗಿದೆ.

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಾ ಸೀಕ್ರೆಟ್ ಆಪರೇಷನ್: ಇರಾನ್‌ಗೇ ಗೊತ್ತಾಗದಂತೆ 10 ಕೋಟಿ ಬ್ಯಾರೆಲ್ ತೈಲ ಸಾಗಣೆ..!
ಕಳೆದ ತಿಂಗಳು ನಾನು ಅಮೆರಿಕದ ಸೇನೆಗೆ ತೈಲ ಟ್ಯಾಂಕರ್‌ಗಳು ಹಾಗೂ ಇತರೆ ವಾಣಿಜ್ಯ ಹಡಗುಗಳಿಗೆ ಸುರಕ್ಷಿತ ಮಾರ್ಗ ಕಲ್ಪಿಸಲು ವಿಶೇಷ ರಹಸ್ಯ ಕಾರ್ಯಾಚರಣೆ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದೆ. ಅದರ ಪರಿಣಾಮವಾಗಿ 200ಕ್ಕೂ ಹೆಚ್ಚು ವಾಣಿಜ್ಯ ಹಡಗುಗಳು ಸುರಕ್ಷಿತವಾಗಿ ಹಾರ್ಮುಜ್ ಜಲಸಂಧಿಯನ್ನು ದಾಟಿವೆ.

ಅಮೆರಿಕ ಐಸ್ ಹಾಕಿ ತಂಡಕ್ಕೆ ಮೈಸೂರು ಮೂಲದ ಸಹೋದರರು ಸೇರ್ಪಡೆ!
ಮೇಯನ್ ಮಾಚಯ್ಯ ಮೆರಿಯಾಂಡಾ (15) ಮತ್ತು ಅವರ ಕಿರಿಯ ಸಹೋದರ ಕ್ರಿಶ್ ಮಾಚಯ್ಯ ಮೆರಿಯಾಂಡಾ 2026 ರ ಬೇಸಿಗೆಯ ಋತುವಿನಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

'ಅಮೆರಿಕಾ ಜೊತೆ ಯಾಕೆ ಸಂಘರ್ಷ?': ಟ್ರಂಪ್ ಒತ್ತಡಕ್ಕೆ ಮಣಿದ ಇಸ್ರೇಲ್; ಇರಾನ್ ಮೇಲಿನ ದಾಳಿ ಕೈಬಿಟ್ಟ ನೆತನ್ಯಾಹು!
ಟ್ರಂಪ್ ಅವರೊಂದಿಗೆ ನಾವು ಒಂದೇ ನಿಲುವಿನಲ್ಲಿದ್ದೇವೆ. ಇರಾನ್‌ನ ಸ್ಥಗಿತಗೊಳಿಸಲಾದ ಹಣವನ್ನು ಅವರು ಬಿಡುಗಡೆ ಮಾಡುತ್ತಿಲ್ಲ. ಅಣು ಸಾಮಗ್ರಿಗಳ ಮೇಲೆ ನಿಯಂತ್ರಣ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ಹೀಗಿರುವಾಗ ಅವರೊಂದಿಗೆ ಯಾಕೆ ಸಂಘರ್ಷ ಮಾಡಬೇಕು?

H-1B ವೀಸಾ ಅರ್ಜಿದಾರರಿಗೆ ಬಿಗ್ ರಿಲೀಫ್: ಟ್ರಂಪ್ ಹೇರಿದ್ದ ಭಾರೀ ಶುಲ್ಕ ರದ್ದು; 'fast-track fee' ಕಾನೂನುಬಾಹಿರ ಎಂದ ಫೆಡರಲ್ ಕೋರ್ಟ್
ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಟ್ರಂಪ್ ಆಡಳಿತ ಹೊಸ H-1B ವೀಸಾ ಅರ್ಜಿದಾರರಿಗೆ 1 ಲಕ್ಷ ಡಾಲರ್ ಪಾವತಿಸಿದರೆ ಅರ್ಜಿಗಳನ್ನು ತ್ವರಿತವಾಗಿ ಪ್ರಕ್ರಿಯೆಗೊಳಿಸುವ ವ್ಯವಸ್ಥೆಯನ್ನು ಜಾರಿಗೊಳಿಸಿತ್ತು.

ಟ್ರಂಪ್ ಸೂಚನೆಗೆ ಕ್ಯಾರೆ ಎನ್ನದ ಇಸ್ರೇಲ್: ಇರಾನ್ ಮೇಲೆ ವೈಮಾನಿಕ ದಾಳಿ; ಟೆಹ್ರಾನ್ ವಾಯುಪ್ರದೇಶ ಬಂದ್!
ಇರಾನ್ ದಾಳಿಯ ಬಳಿಕ ಅಮೆರಿಕ ಅಧ್ಯಕ್ಷ ಟ್ರಂಪ್ ನೇರವಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಕರೆ ಮಾಡಿ ತಕ್ಷಣದ ಪ್ರತಿದಾಳಿ ನಡೆಸದಂತೆ ಮನವಿ ಮಾಡಿದ್ದರು.

