US, Iran talks

7ನೇ ತಿಂಗಳಿಗೆ ಕಾಲಿಟ್ಟ US-Iran ಸಂಘರ್ಷ: 'ಇನ್ನು ಅವರ ಆಟ ನಡೆಯಲ್ಲ'; ಅಮೆರಿಕ ಎಲೆಕ್ಷನ್ ಬೆನ್ನಲ್ಲೇ ಇರಾನ್'ಗೆ ಖೆಡ್ಡಾ ಎಂದ ಟ್ರಂಪ್..!
ಇರಾನ್ ಇನ್ನು ಹೆಚ್ಚು ದಿನ ಯುದ್ಧವನ್ನು ತಡೆದುಕೊಳ್ಳಲು ಸಾಧ್ಯವಿಲ್ಲ. ಅಮೆರಿಕದ ಚುನಾವಣೆಯ ಮೇಲೆ ಪ್ರಭಾವ ಬೀರುವ ಏಕೈಕ ಉದ್ದೇಶದಿಂದ ಟೆಹ್ರಾನ್ ಈ ಸಂಘರ್ಷವನ್ನು ಉದ್ದೇಶಪೂರ್ವಕವಾಗಿ ಎಳೆಯುತ್ತಿದೆ.

Iran ಬಿಗ್ ಶಾಕ್: ಅಮೆರಿಕಾ ಹಡಗು ಸೇರಿ 20ಕ್ಕೂ ಹೆಚ್ಚು ನೌಕೆಗಳ ಮೇಲೆ ದಾಳಿ; Hormuz ಜಲಸಂಧಿ ಹೊರಗೂ 'No-go zone' ವಿಸ್ತರಣೆ..!
ಇರಾನ್ ಹಾರ್ಮುಜ್ ಜಲಸಂಧಿಯ ಸಂಚಾರವನ್ನು ತಡೆಯುತ್ತಿರುವ ಸಂದರ್ಭದಲ್ಲಿ, ಅಮೆರಿಕ ಕೂಡ ಇರಾನ್‌ನ ಬಂದರುಗಳ ವಿರುದ್ಧ ಪ್ರತಿಬಂಧಕ ಕ್ರಮಗಳನ್ನು ಮುಂದುವರಿಸಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 101.21 ಡಾಲರ್‌ಗೆ ವಹಿವಾಟು ಮುಗಿಸಿದೆ.

West Asia Conflict ಎಫೆಕ್ಟ್: ಜಾಗತಿಕ ತೈಲ ದರ ಏರಿಕೆ; $100 ತಲುಪಿದ ಕಚ್ಚಾ ತೈಲ ಬೆಲೆ..!
ಗಲ್ಫ್ ಪ್ರದೇಶ ಹಾಗೂ ಜೋರ್ಡಾನ್‌ನಲ್ಲಿ ಅಮೆರಿಕದ ನೆಲೆಗಳು ಮತ್ತು ಇರಾನ್ ನಡುವೆ ದಾಳಿ-ಪ್ರತಿದಾಳಿಗಳು ತೀವ್ರಗೊಂಡಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ.

US-Iran ಸಂಘರ್ಷ: ತೈಲ ಟ್ಯಾಂಕರ್ ದಾಳಿಗೆ Tehran ಪ್ರತಿಕಾರ; ಜೋರ್ಡಾನ್ ಅಮೆರಿಕ ಸೇನಾ ನೆಲೆ ಮೇಲೆ ಭೀಕರ ಕ್ಷಿಪಣಿ ದಾಳಿ, Hormuz ಬಿಕ್ಕಟ್ಟು ಉಲ್ಬಣ..!
ಇದರ ಬೆನ್ನಲ್ಲೇ, ಕಾರ್ಯತಂತ್ರದ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ರಹಸ್ಯ ಹಾಗೂ ಅತ್ಯಾಧುನಿಕ ಜಲಾಂತರ್ಗಾಮಿ ನೌಕೆಯನ್ನು ಇರಾನ್ ವಶಪಡಿಸಿಕೊಂಡಿದೆ.

West Asia Conflict: ಇರಾನ್ ಗೆ ಅಮೆರಿಕ ಪೆಟ್ಟು: ಸಮುದ್ರದ ಮಧ್ಯದಲ್ಲೇ 5 ಬೃಹತ್ ತೈಲ ಹಡಗುಗಳು ಗುರಿಯಾಗಿಸಿ ದಾಳಿ, ತೈಲ ಮಾರುಕಟ್ಟೆಯಲ್ಲಿ ತಲ್ಲಣ..!
ಒಮಾನ್ ಕೊಲ್ಲಿಯಲ್ಲಿ ಐಆರ್‌ಜಿಸಿ ಜೊತೆ ಸಂಪರ್ಕ ಹೊಂದಿರುವ ನಾಲ್ಕು ತೈಲ ಟ್ಯಾಂಕರ್‌ಗಳನ್ನು ಗುರಿಯಾಗಿಸಲಾಗಿದ್ದು, ಇರಾನ್‌ನ ಕೊಲ್ಲಿ ಕರಾವಳಿಯ ಪ್ರಮುಖ ತೈಲ ರಫ್ತು ಕೇಂದ್ರವಾಗಿರುವ ಖಾರ್ಗ್ ದ್ವೀಪದ ಸಮೀಪ ಮತ್ತೊಂದು ಟ್ಯಾಂಕರ್ ಮೇಲೂ ದಾಳಿ ನಡೆಸಲಾಗಿದೆ.

West asia conflict: ಬೆದರಿಕೆಗೆ ಮಣಿಯಲ್ಲ, ದಾಳಿ ನಿಲ್ಲದ ಹೊರತು ಹಾರ್ಮುಜ್ ಜಲಸಂಧಿ ತೆರೆಯಲ್ಲ; ಅಮೆರಿಕಾಕ್ಕೆ Iran ಖಡಕ್ ಸಂದೇಶ..!
ಭಾನುವಾರ ಇರಾನ್‌ನ ಸರ್ಕಾರಿ ಪ್ರಸಾರ ಸಂಸ್ಥೆ ಐಆರ್‌ಐಬಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರೆಜಾಯಿ, ಅಮೆರಿಕ ಇರಾನ್‌ಗೆ ಬೆದರಿಕೆ ಹಾಕದೆ, ದಾಳಿ ನಡೆಸದೆ ಇದ್ದರೆ ಹೋರ್ಮುಜ್ ಜಲಸಂಧಿಯನ್ನು ಮುಕ್ತವಾಗಿಡಲು ಇರಾನ್ ಬದ್ಧವಾಗಿರುತ್ತದೆ ಎಂದು ಹೇಳಿದ್ದಾರೆ.

Hormuz ಜಲಸಂಧಿಯಲ್ಲಿ ಮಹಾ ಸಂಘರ್ಷ: Iran 3 ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕಾ ದಾಳಿ; ಟೆಹ್ರಾನ್ 'ಕಠಿಣ ಪ್ರತೀಕಾರ'ದ ಶಪಥ!
ಕಳೆದ ವಾರ ಅಮೆರಿಕ ನಡೆಸಿದ ದಾಳಿಗಳ ಬಳಿಕ ಆರಂಭವಾದ ಸಂಘರ್ಷ ಇದೀಗ ಆರನೇ ತಿಂಗಳಿಗೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವಿನ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದೆ.

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆಪ್ಟೆಂಬರ್ 24ರಂದು ಶ್ವೇತಭವನದಲ್ಲಿ ಔತಣಕೂಟ; Iran ಸಂಘರ್ಷ 'ಸಣ್ಣ ವಿಚಾರ' ಎಂದ Trump
ಕ್ಸಿ ಜಿನ್‌ಪಿಂಗ್ ಅವರ ಭೇಟಿಯನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ ಟ್ರಂಪ್, ಅವರನ್ನು ‘ಉತ್ತಮ ವ್ಯಕ್ತಿ’ ಎಂದು ಬಣ್ಣಿಸಿದರು. ಅಮೆರಿಕ ಮತ್ತು ಚೀನಾ ಪರಸ್ಪರ ಸ್ಪರ್ಧಿಗಳಾಗಿದ್ದರೂ ಉಭಯ ದೇಶಗಳ ನಡುವೆ ಉತ್ತಮ ವ್ಯಾಪಾರ ಸಂಬಂಧವಿದೆ ಎಂದು ಹೇಳಿದರು.

6 ತಿಂಗಳಿಂದ ಇರಾನ್ ಜೊತೆ ಸಂಘರ್ಷ ನಡೆಯುತ್ತಿದ್ದರೂ ಇದು 'ಯುದ್ಧವಲ್ಲ' ಎಂದ ಜೆಡಿ ವ್ಯಾನ್ಸ್; ಮದುವೆ ದಾಳಿ ಬಗ್ಗೆ ಅಮೆರಿಕ ತನಿಖೆ
ನಾನು ಇದನ್ನು ಯುದ್ಧ ಎಂದು ಕರೆಯುವುದಿಲ್ಲ. ಸದ್ಯ ಯಾವುದೇ ಸಕ್ರಿಯ ಗುಂಡಿನ ಚಕಮಕಿ ನಡೆಯುತ್ತಿಲ್ಲ” ಎಂದು ಶ್ವೇತಭವನದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

