US, Iran talks

'Hormuz ಮೇಲೆ ಅಮೆರಿಕಾ ಸಂಪೂರ್ಣ ಹಿಡಿತ' ಎಂದ Trump: 'ವಾಸ್ತವ ಬದಲಾಗಲ್ಲ', ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; Iran ತಿರುಗೇಟು..!
ಅಮೆರಿಕದ ಅಧಿಕಾರಿಗಳ ಸರಣಿ ಹೇಳಿಕೆಗಳು ಮತ್ತು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ವಾಸ್ತವಾಂಶವನ್ನು ಬದಲಿಸುವುದಿಲ್ಲ. ಇರಾನ್‌ನ ಷರತ್ತುಗಳನ್ನು ಒಪ್ಪಿಕೊಳ್ಳುವವರೆಗೆ ಜಲಸಂಧಿ ಮುಚ್ಚಿಯೇ ಇರಲಿದೆ ಎಂದು PGSA ಪುನರುಚ್ಚರಿಸಿದೆ.

ಅಮೆರಿಕ: ಅಪ್ರಾಪ್ತನಿಂದ ತಾಯಿ-ಸಹೋದರನ ಭೀಕರ ಕೊಲೆ; ಹತ್ಯೆಗೂ ಮುನ್ನ ChatGPTಯಲ್ಲಿ ಹುಡುಕಾಟ..!
ಆಕ್ಟನ್-ಬಾಕ್ಸ್‌ಬರೋ ಪ್ರಾದೇಶಿಕ ಪ್ರೌಢಶಾಲೆಯ ವಿದ್ಯಾರ್ಥಿಯಾಗಿರುವ ಅರ್ಜುನ್, ಮಂಗಳವಾರ ತನ್ನ ಮನೆಯಲ್ಲೇ ತಾಯಿ ಮತ್ತು ಸಹೋದರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಬಳಿಕ ತಾಯಿಯ ಹೋಂಡಾ ಅಕಾರ್ಡ್ ಕಾರಿನಲ್ಲಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ.

Hormuz ಜಲಸಂಧಿ ಬಿಕ್ಕಟ್ಟು: Iran ಮೇಲೆ ಅಮೆರಿಕಾ 'ಆರ್ಥಿಕ ದಿಗ್ಬಂಧನ ಅಸ್ತ್ರ' ಪ್ರಯೋಗ; ಇದು 'ಚದುರಂಗದ ಆಟ' ಎಂದ Trump..!
ನಾವು ಇದನ್ನು ನಿಧಾನವಾಗಿ ನಡೆಸುತ್ತಿದ್ದೇವೆ. ಅವರೊಂದಿಗೆ ಅರೆ-ಮಾತುಕತೆ ಮಾತ್ರ ನಡೆಸುತ್ತಿದ್ದೇವೆ. ಭಾರೀ ಹಣದುಬ್ಬರ ಹಾಗೂ ಹಣದ ಕೊರತೆಯಿಂದ ಇರಾನ್ ಎದುರಿಸುತ್ತಿರುವ ಪರಿಸ್ಥಿತಿಯನ್ನು ನಾವು ಗಮನಿಸುತ್ತಿದ್ದೇವೆ.

ಯೆನ್ ರಕ್ಷಣೆಗೆ ಅಮೇರಿಕಾ-ಜಪಾನ್ ಜಂಟಿ ಕಾರ್ಯಾಚರಣೆ; ಜಾಗತಿಕ ಹಣಕಾಸು ವ್ಯವಸ್ಥೆಗೆ ಎಚ್ಚರಿಕೆಯ ಗಂಟೆ (ಹಣಕ್ಲಾಸು)
ಕರೆನ್ಸಿ ಮಾರುಕಟ್ಟೆಯಲ್ಲಿ ಒಂದು ದೇಶದ ಕೇಂದ್ರ ಬ್ಯಾಂಕ್ ಅಥವಾ ಹಣಕಾಸು ಸಚಿವಾಲಯ ತನ್ನ ವಿದೇಶಿ ವಿನಿಮಯ ಮೀಸಲು ಬಳಸಿಕೊಂಡು ತನ್ನ ಕರೆನ್ಸಿಯನ್ನು ಖರೀದಿಸುವ ಅಥವಾ ಮಾರಾಟ ಮಾಡುವುದನ್ನು ಹಸ್ತಕ್ಷೇಪ ಎಂದು ಕರೆಯಲಾಗುತ್ತದೆ.

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್
ಅಮೆರಿಕ ಮತ್ತು ಇರಾನ್ ನಡುವೆ ಒಪ್ಪಂದ ಯಶಸ್ವಿಯಾದರೆ, ಜಾಗತಿಕ ವ್ಯಾಪಾರಕ್ಕೆ ಅತ್ಯಂತ ಪ್ರಮುಖವಾದ ಈ ಜಲಮಾರ್ಗವನ್ನು ಪುನಃ ತೆರೆಯುವ ಮೂಲಕ ವಿಶ್ವ ಆರ್ಥಿಕತೆಯ ಮೇಲಿನ ಒತ್ತಡ ಕಡಿಮೆಯಾಗಬಹುದು ಹಾಗೂ ನಡೆಯುತ್ತಿರುವ ಯುದ್ಧ ಅಂತ್ಯಗೊಳ್ಳುವ ಸಾಧ್ಯತೆಯೂ ಇದೆ.

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ? ಅಂತಿಮ ಘಟ್ಟದಲ್ಲಿ ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!
ಕಳೆದ ಶನಿವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ನಡೆಸಲು ಉದ್ದೇಶಿಸಿದ್ದ ಭಾರಿ ಪ್ರಮಾಣದ ಸೇನಾ ದಾಳಿಯನ್ನು ಕೊನೆಯ ಕ್ಷಣದಲ್ಲಿ ತಡೆಹಿಡಿದಿದ್ದರು.

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಅಮೆರಿಕಕ್ಕೆ Iran ತಿರುಗೇಟು..!
ಈ ಹೇಳಿಕೆ ಹೊರಬಿದ್ದ ಬೆನ್ನಲ್ಲೇ ಇರಾನ್ ಸರ್ಕಾರ ಅಮೆರಿಕ ಹೇಳಿಕೆಯನ್ನು ತಳ್ಳಿಹಾಕಿದೆ. ಇರಾನ್‌ನ ಪರಮೋಚ್ಚ ನಾಯಕನ ಹಿರಿಯ ಸೇನಾ ಸಲಹೆಗಾರ ಮೊಹ್ಸೆನ್ ರೆಜಾಯಿ ಮಾತನಾಡಿ, ಟೆಹ್ರಾನ್ ಅನುಮೋದಿಸದ ಯಾವುದೇ ಸಾಗಣೆ ಮಾರ್ಗವನ್ನು ಇರಾನ್ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!
ಕಳೆದ ತಿಂಗಳು ಅಮೆರಿಕ ಭಾರತ ಸೇರಿದಂತೆ 59 ರಾಷ್ಟ್ರಗಳು ಹಾಗೂ ಯುರೋಪಿಯನ್ ಒಕ್ಕೂಟದ ಮೇಲೆ ಶೇ.10 ರಿಂದ ಶೇ.12.5ರವರೆಗೆ ಹೊಸ ಆಮದು ಸುಂಕವನ್ನು ವಿಧಿಸಿತ್ತು.

West Asia War: ಒಪ್ಪಂದಕ್ಕೆ ಬರ್ತೀರಾ ಇಲ್ಲಾ ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!
ಭಾನುವಾರ ಅಮೆರಿಕ ಸೇನೆ ಇರಾನ್ ಮೇಲೆ 'ಎರಡನೇ ಮಹಾಯುದ್ಧದ ಬಳಿಕದ ಅತಿದೊಡ್ಡ ದಾಳಿ' ನಡೆಸಲು ಸಂಪೂರ್ಣ ಸಿದ್ಧವಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಆ ಕಾರ್ಯಾಚರಣೆಯನ್ನು ರದ್ದುಗೊಳಿಸಿ ರಾಜತಾಂತ್ರಿಕ ಮಾತುಕತೆಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಲಾಯಿತು.

