US-Iran war

ಟೆಹ್ರಾನ್ ಶಾಂತಿ ಪ್ರಸ್ತಾವನೆಗೆ ಒಪ್ಪದ ಟ್ರಂಪ್: ಇರಾನ್-ಅಮೆರಿಕ ಸಂಘರ್ಷ ಪುನರಾರಂಭ ಸಾಧ್ಯತೆ; ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ
ಅಮೆರಿಕ ಮತ್ತು ಇರಾನ್ ನಡುವೆ ಮತ್ತೆ ಯುದ್ಧ ಆರಂಭವಾಗುವ ಸಾಧ್ಯತೆ ಬಹಳ ಹೆಚ್ಚಿದೆ. ಅಮೆರಿಕವು ಯಾವುದೇ ಒಪ್ಪಂದಗಳಿಗೆ ಬದ್ಧವಾಗಿಲ್ಲ. ಮಾತುಕತೆಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ.

ಅಣ್ವಸ್ತ್ರ ಒತ್ತಡಕ್ಕೆ ಮಣಿಯದ ಅಮೆರಿಕಾ: ಶಾಂತಿ ಪ್ರಸ್ತಾವನೆಗೆ ನಕಾರ; ಷರತ್ತುಗಳು ಅತಿಯಾಯ್ತು-ಸಮಯ ವ್ಯರ್ಥ ಮಾಡುತ್ತಿದ್ದಾರೆ; ಇರಾನ್ ವಿರುದ್ಧ ಟ್ರಂಪ್ ಕಿಡಿ
ಇರಾನ್ ಪ್ರಸ್ತಾವನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟ್ರಂಪ್ ಅವರು, ಇರಾನ್ ಒಪ್ಪಿಕೊಳ್ಳಲಾಗದ ಕೆಲವು ಬೇಡಿಕೆಗಳನ್ನು ಇಟ್ಟಿದೆ. "ನನಗೆ ಈ ಪ್ರಸ್ತಾವನೆಯ ಬಗ್ಗೆ ಸಮಾಧಾನವಿಲ್ಲ (not satisfied)" ಎಂದು ಹೇಳಿದ್ದಾರೆ.

ಯುದ್ಧ ನಮ್ಮ ಆರ್ಥಿಕ ಪರಿಸ್ಥಿತಿಯನ್ನ ಹಳ್ಳ ಹಿಡಿಸಿದೆ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಕಳವಳ
ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಮಾತುಕತೆಗಳಲ್ಲಿ ಪಾಕಿಸ್ತಾನವು ತನ್ನನ್ನು ತಾನು ಪೋಸ್ಟರ್ ಬಾಯ್ ಎಂದು ಬಿಂಬಿಸಿಕೊಳ್ಳುತ್ತಿದೆ. ಆದರೆ ಅದರ ಆಂತರಿಕ ಪರಿಸ್ಥಿತಿ ಹರಿದ ಪೋಸ್ಟರ್‌ನಂತಾಗಿದೆ.

ಅಮೆರಿಕದ ಅತಿಯಾದ ಬೇಡಿಕೆ-ದ್ವಂದ್ವ ನೀತಿ ವಿರುದ್ಧ ಇರಾನ್ ಗರಂ: 2ನೇ ಹಂತದ ಶಾಂತಿ ಮಾತುಕತೆಗೆ ನಕಾರ!
ಅಮೆರಿಕಾ ಒಂದೆಡೆ ಶಾಂತಿ ಮಾತುಗಳನ್ನು ಮುಂದುವರಿಸುತ್ತಿದ್ದರೂ, ಮತ್ತೊಂದೆಡೆ ಸೇನಾ ಒತ್ತಡ, ನೌಕಾ ನಿರ್ಬಂಧ ಮತ್ತು ಆರ್ಥಿಕ ದಂಡನೆಗಳನ್ನು ಹೆಚ್ಚಿಸುತ್ತಿದೆ. ಈ ದ್ವಂದ್ವ ನಿಲುವುಗಳಿಂದ ವಿಶ್ವಾಸ ನಿರ್ಮಾಣ ಸಂಪೂರ್ಣವಾಗಿ ಕುಸಿಯುತ್ತಿದೆ.

US-Iran war: ಇರಾನ್ ಹಡಗು ವಶಕ್ಕೆ ಪಡೆದ ಅಮೆರಿಕಾ; ಪ್ರತೀಕಾರ ಗ್ಯಾರಂಟಿ ಎಂದ ಟೆಹ್ರಾನ್!
ವರದಿಗಳ ಪ್ರಕಾರ, “ಟೌಸ್ಕಾ” ಎಂಬ ಇರಾನ್ ಹಡಗು ಓಮನ್ ಸಮುದ್ರದ ಬಳಿ ಅಮೆರಿಕಾ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿತು ಎಂದು ಅಮೆರಿಕಾ ಆರೋಪಿಸಿದೆ.

West Asia Conflict: ಹಾರ್ಮುಜ್ ಜಲಸಂಧಿ ಮೂಲಕ ಸುಗಮ ಸಂಚಾರ ಖಚಿತಪಡಿಸಿಕೊಳ್ಳಿ; ಇರಾನ್‌ಗೆ ಚೀನಾ ಸೂಚನೆ!
ಇರಾನ್ ಅಣ್ವಸ್ತ್ರ ಶಕ್ತಿಯನ್ನು ಹೊಂದುವುದನ್ನು ನಿಲ್ಲಿಸುವುದರ ಜೊತೆಗೆ, ಜಲಸಂಧಿಯನ್ನು ತೆರೆಯುವುದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಎರಡನೇ ಪ್ರಮುಖ ಬೇಡಿಕೆಯಾಗಿದೆ.

ತೈಲ ಬೆಲೆ ಏರಿಕೆಯಿಂದ ಖುಷಿಯಾಗಿದೆ, ಆದ್ರೆ ಯುದ್ಧ ನಿಂತರೆ 'ಭಾರಿ ಪ್ರಮಾಣದಲ್ಲಿ' ಇಳಿಕೆ: ಡೊನಾಲ್ಡ್ ಟ್ರಂಪ್
'ಇದು (ಇರಾನ್ ಜೊತೆಗಿನ ಯುದ್ಧ) ಮುಗಿದ ತಕ್ಷಣ ಇಂಧನ ಬೆಲೆ ದೊಡ್ಡ ಪ್ರಮಾಣದಲ್ಲಿ ಕುಸಿಯಲಿದೆ ಮತ್ತು ಇದು ಶೀಘ್ರದಲ್ಲೇ ಮುಗಿಯಬಹುದು ಎಂದು ನಾನು ಭಾವಿಸುತ್ತೇನೆ' ಎಂದರು.

US-Iran Peace Talks: ಶೀಘ್ರದಲ್ಲೇ ಯುದ್ಧ ಅಂತ್ಯ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು
ಮುಂದಿನ 2 ದಿನಗಳಲ್ಲಿ ಏನಾದರೂ ಸಂಭವಿಸಬಹುದು, ನಾವು ಅಲ್ಲಿಗೆ ಹೋಗಲು ಸಿದ್ಧರಾಗಿದ್ದೇವೆ’ ಎಂದು ಹೇಳಿದ್ದು, ಪಾಕಿಸ್ತಾನದ ಸೇನಾ ನಾಯಕತ್ವದ ಪಾತ್ರವನ್ನು ಮೆಚ್ಚಿದ್ದಾರೆ.
'ಡೊನಾಲ್ಡ್ ಟ್ರಂಪ್ ಜೊತೆ ಚರ್ಚೆ ಮಾಡುವ ಉದ್ದೇಶ ನನಗಿಲ್ಲ': ಪೋಪ್ ಲಿಯೋ XIV
ಪೋಪ್ ಲಿಯೋ ಅವರನ್ನು ಟ್ರಂಪ್ ಸಾರ್ವಜನಿಕವಾಗಿ ಟೀಕಿಸಿದರು. ಇರಾನ್ ಯುದ್ಧದಲ್ಲಿ ಹಿಂಸಾಚಾರವನ್ನು ಕೊನೆಗೊಳಿಸಲು ಪೋಪ್ ಮಾಡಿದ ಮನವಿಗಳನ್ನು ವಿರೋಧಿಸಿದರು.

