US-Israel Strikes

ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ, ಟ್ರಂಪ್ ದ್ವಂದ ನೀತಿ ವಿರುದ್ಧ ಕಿಡಿ!
ಖಮೇನಿ ಸಾವು ಖಂಡನೀಯವಾದದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದೆಡೆ ಶಾಂತಿ ಮಂತ್ರ ಹೇಳುತ್ತಾ ಮತ್ತೊಂದೆಡೆ ಯುದ್ಧ ಮಾಡುತ್ತಿದ್ದಾರೆ. ಹೀಗೆ ದ್ವಂದ ನೀತಿ ಅನುಸರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕಿಡಿಕಾರಿದರು.

US-Israel attack on Iran: ಅಮೆರಿಕ-ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಇರಾನ್ ನ 85 ಶಾಲಾ ವಿದ್ಯಾರ್ಥಿನಿಯರ ಸಾವು!
ಬಾಂಬ್ ದಾಳಿಯ ಸಮಯದಲ್ಲಿ ಶಾಲೆಯ ಮೇಲೆ ದಾಳಿ ನಡೆಸಲಾಗಿದ್ದು, ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಇರಾನಿನ ಮಾಧ್ಯಮಗಳು ತಿಳಿಸಿವೆ.

