US, Israel

ಅಮೆರಿಕಕ್ಕೆ ದುಬಾರಿಯಾದ Iran ಕದನ: ಬಿಲಿಯನ್ ಗಟ್ಟಲೆ ಡಾಲರ್ ನಷ್ಟ, ಹೆಚ್ಚುವರಿ ಅನುದಾನಕ್ಕೆ Trump ಮೊರೆ..!
ಯುದ್ಧ ಮತ್ತೆ ತೀವ್ರಗೊಂಡ ನಂತರ ಮೊದಲ ಬಾರಿಗೆ ಅವರು ಅಮೆರಿಕ ಕಾಂಗ್ರೆಸ್‌ನ ಶಾಸಕರ ಮುಂದೆ ಹಾಜರಾಗಿ, ಸಂಘರ್ಷ ಮುಂದುವರಿಸಲು ತುರ್ತು ಹೆಚ್ಚುವರಿ ಅನುದಾನಕ್ಕೆ ಮನವಿ ಮಾಡಿದರು.

US-Iran ಸಮರ: 11ನೇ ದಿನವೂ ಅಮೆರಿಕ ಭೀಕರ ವಾಯುದಾಳಿ; ಕದನ ವಿರಾಮ ಒಪ್ಪಂದ ವಿಫಲ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನೆಡೆ
ದಾಳಿಯಲ್ಲಿ ವಿಮಾನ ಹ್ಯಾಂಗರ್‌ಗಳು, ಡ್ರೋನ್ ಸಂಗ್ರಹಣಾ ಕೇಂದ್ರಗಳು, ಕ್ಷಿಪಣಿ ಉಡಾವಣಾ ತಾಣಗಳು, ಸೇನಾ ಕಮಾಂಡ್ ಕೇಂದ್ರಗಳು ಹಾಗೂ ವಾಯು ರಕ್ಷಣಾ ವ್ಯವಸ್ಥೆಗಳನ್ನು ಗುರಿಯಾಗಿಸಲಾಗಿದೆ.

West asia war: ಸೈನಿಕರ ಸಾವಿಗೆ ಹಲವು ಪಟ್ಟು ಬೆಲೆ ತೆರುತ್ತೀರಿ; Trump ಎಚ್ಚರಿಕೆ ಬೆನ್ನಲ್ಲೇ Iran ಮೇಲೆ ಅಮೆರಿಕಾ ಭಾರೀ ವೈಮಾನಿಕ ದಾಳಿ..!
ಇರಾನ್ ಪ್ರತಿ ಬಾರಿ ಒಬ್ಬ ಅಮೆರಿಕನ್ ಯೋಧನನ್ನು ಕೊಂದರೆ, ಅದಕ್ಕೆ ಹಲವು ಪಟ್ಟು ಬೆಲೆ ತೆರಬೇಕಾಗುತ್ತದೆ" ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಈ ಎಚ್ಚರಿಕೆ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕಾ ಭಾರೀ ವೈಮಾನಿಕ ದಾಳಿ ನಡೆಸಿದೆ.

ಸೈನಿಕರ ಸಾವಿಗೆ ಅಮೆರಿಕಾ ಪ್ರತೀಕಾರ: Swiftly punish ಹೆಸರಿನಲ್ಲಿ ಇರಾನ್ ಮೇಲೆ ಭಾರೀ ವೈಮಾನಿಕ ದಾಳಿ!
ಜೋರ್ಡನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ನಡೆದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ ಇಬ್ಬರು ಅಮೆರಿಕದ ಸೈನಿಕರು ಸಾವನ್ನಪ್ಪಿದ್ದು, ಒಬ್ಬರು ನಾಪತ್ತೆಯಾಗಿ ಹಾಗೂ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆಯ ಬೆನ್ನಲ್ಲೇ ಅಮೆರಿಕ ಇರಾನ್ ವಿರುದ್ಧ ಭಾರೀ ವೈಮಾನಿಕ ದಾಳಿ ನಡೆಸಿದೆ.

ಕುಟುಂಬವೊಂದರಿಂದ 4 ಕೋಟಿ ರೂ ಸುಲಿಗೆ; ಅಮೆರಿಕಕ್ಕೆ ಬೇಕಾಗಿದ್ದ ಪಂಜಾಬ್ ಪೊಲೀಸ್ ಬಂಧನ
ಭಗವಾನ್‌ಪುರಿಯಾ ಅವರ ಅಪರಾಧ ಸಿಂಡಿಕೇಟ್‌ನೊಂದಿಗೆ ಕೊಲೆ ಪ್ರಕರಣದಲ್ಲಿ ಬಲಿಪಶುಗಳನ್ನು ಸುಳ್ಳು ಕ್ರಿಮಿನಲ್ ಮೊಕದ್ದಮೆ ಹೂಡುವ ಬೆದರಿಕೆ ಹಾಕುವ ಮೂಲಕ ಹಣವನ್ನು ಸುಲಿಗೆ ಮಾಡಲು ಅವರು ಕೆಲಸ ಮಾಡಿದ್ದಾರೆ

Hormuz ಸಂಘರ್ಷ ತೀವ್ರ: Iran ಮೇಲೆ ಅಮೆರಿಕಾ ಭೀಕರ ವಾಯುದಾಳಿ; ಪ್ರತೀಕಾರವಾಗಿ ಕತಾರ್ ಮೇಲೆ Tehran ಕ್ಷಿಪಣಿ ದಾಳಿ
ಇದಕ್ಕೆ ಪ್ರತಿಯಾಗಿ ಇರಾನ್, ಪರ್ಷಿಯನ್ ಕೊಲ್ಲಿಯಲ್ಲಿರುವ ಕತಾರ್ ಸೇರಿದಂತೆ ಪ್ರಮುಖ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ತಿರುಗೇಟು ನೀಡಿದ್ದು, ಇಡೀ ಪಶ್ಚಿಮ ಏಷ್ಯಾ ವಲಯದಲ್ಲಿ ಯುದ್ಧದ ಭೀತಿ ಹೆಚ್ಚಾಗಿದೆ.

ನೌಕಾ ದಿಗ್ಬಂಧನ ಉಲ್ಲಂಘನೆ: ಇರಾನ್‌ಗೆ ತೆರಳುತ್ತಿದ್ದ ಮೂರು ಹಡಗುಗಳಿಗೆ ಅಮೆರಿಕಾ ತಡೆ, 1 ಹಡಗು ವಶಕ್ಕೆ..!
ಜುಲೈ 16ರಂದು ಒಮಾನ್ ಕೊಲ್ಲಿಯಲ್ಲಿ ಅಮೆರಿಕದ 11ನೇ ಮೆರೈನ್ ಎಕ್ಸ್‌ಪಿಡಿಷನರಿ ಯುನಿಟ್ ಸಿಬ್ಬಂದಿ ಎಂ/ಟಿ ವೆನ್ ಯಾವೋ (M/T Wen Yao) ಹಡಗಿನಲ್ಲಿ ಪರಿಶೀಲನಾ ಕಾರ್ಯಾಚರಣೆ ನಡೆಸಿರುವುದಾಗಿ ಸೆಂಟ್‌ಕಾಮ್ ಹೇಳಿದೆ.

Iran ಮೇಲೆ ಅಮೆರಿಕ ಭೀಕರ ವೈಮಾನಿಕ ದಾಳಿ; ಟೆಹ್ರಾನ್ ಪ್ರತೀಕಾರ, ಬಹ್ರೇನ್-ಕುವೈತ್ ಗುರಿಯಾಗಿಸಿ ಕ್ಷಿಪಣಿಗಳ ಸುರಿಮಳೆ..!
ಇರಾನ್ ವಿರುದ್ಧದ ಯುದ್ಧವನ್ನು ಅಂತ್ಯಗೊಳಿಸಲು ಮಾಡಿಕೊಂಡಿದ್ದ ಮಧ್ಯಂತರ ಒಪ್ಪಂದ ಈಗಾಗಲೇ ಸಂಪೂರ್ಣವಾಗಿ ವಿಫಲವಾಗಿದ್ದು, ಎರಡೂ ರಾಷ್ಟ್ರಗಳು ಮತ್ತೆ ತೀವ್ರ ದಾಳಿ-ಪ್ರತಿದಾಳಿಯಲ್ಲಿ ತೊಡಗಿವೆ.

'ಅವರಿಗೆ ಕಥೆ ಗೊತ್ತಿದೆ, ಎಚ್ಚರಿಕೆಯಿಂದ ವರ್ತಿಸಲಿ': Iran ಗೆ Trump ಎಚ್ಚರಿಕೆ; ಗಡುವು ನೀಡದೆ ಸೇನಾ ಕಾರ್ಯಾಚರಣೆಗೆ ಅಮೆರಿಕಾ ಮುಂದು..!
ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆಗೆ ಯಾವುದೇ ಗಡುವು ನಿಗದಿಪಡಿಸಲು ತಮಗೆ ಇಷ್ಟವಿಲ್ಲ ಎಂದು ಹೇಳಿದ ಟ್ರಂಪ್, "ಅವರಿಗೆ ಪರಿಸ್ಥಿತಿ ಚೆನ್ನಾಗಿ ಗೊತ್ತಿದೆ. ಅವರು ಎಚ್ಚರಿಕೆಯಿಂದ ವರ್ತಿಸುವುದು ಒಳಿತು," ಎಂದು ಎಚ್ಚರಿಕೆ ನೀಡಿದ್ದಾರೆ.

