US, Israel

ಮೋದಿ Great leader, ಯುದ್ಧಗಳಿಂದ ದೂರ ಉಳಿಯುವ ಬುದ್ಧಿವಂತ, ಇಂತಹ ನಾಯಕ Hollywoodನಲ್ಲೂ ಸಿಗಲ್ಲ: ಡೊನಾಲ್ಡ್ ಟ್ರಂಪ್
ನಾವು ಈಗ ಭಾರತದೊಂದಿಗೆ ನ್ಯಾಯಯುತ ವ್ಯಾಪಾರ ನಡೆಸುತ್ತಿದ್ದೇವೆ. ಹಿಂದೆ ಅವರು ನಮ್ಮನ್ನು ಸಾಕಷ್ಟು ಲಾಭಕ್ಕೆ ಬಳಸಿಕೊಳ್ಳುತ್ತಿದ್ದರು. ಅದಕ್ಕೆ ನಾನು ಭಾರತವನ್ನು ದೂಷಿಸುವುದಿಲ್ಲ. ಅದಕ್ಕೆ ಅವಕಾಶ ಕೊಟ್ಟ ನಮ್ಮ ರಾಜಕಾರಣಿಗಳೇ ಕಾರಣ.

ಇಸ್ರೇಲ್-ಲೆಬನಾನ್ ನಡುವೆ ಮುಂದುವರೆದ ಸಂಘರ್ಷ: ಇನ್ನು ಸುಮ್ಮನಿರಲ್ಲ, 'ಒಪ್ಪಂದ ಪಾಲಿಸಿ-ಇಲ್ಲವೇ ಪರಿಣಾಮ ಎದುರಿಸಿ'; ಅಮೆರಿಕ ವಿರುದ್ಧ ಇರಾನ್ ಗುಡುಗು
ಈ ಪರಿಸ್ಥಿತಿ ಮುಂದುವರಿದರೆ ಅದಕ್ಕೆ ಅಮೆರಿಕ ಭಾರೀ ಬೆಲೆ ತೆರಬೇಕಾಗುತ್ತದೆ. ಒಪ್ಪಂದದ ಷರತ್ತು ಉಲ್ಲಂಘನೆಗೆ ಇರಾನ್ ಬುದ್ಧಿವಂತಿಕೆಯ ಹಾಗೂ ತಡೆಯುವ ರೀತಿಯ ಪ್ರತಿಕ್ರಿಯೆ ನೀಡಲಿದೆ. ನಾವು ನಮ್ಮ ನಿಲುವಿನಲ್ಲಿ ದೃಢವಾಗಿದ್ದೇವೆ.

ಶತ್ರು ಮುಂದೆ ಶರಣಾಗುವ ಪ್ರಶ್ನೆಯೇ ಇಲ್ಲ, ಹತಾಶೆಯಿಂದ ಒಪ್ಪಂದಕ್ಕೆ ಮುಂದಾಗಿದ್ದಾರೆ: ಇರಾನ್ ಪರಮೋಚ್ಛ ನಾಯಕ ಮೊಜ್ತಾಬಾ ಖಮೇನಿ
ಈ ಹಂತದವರೆಗೆ ಮಾತುಕತೆಗಳನ್ನು ತಲುಪಿಸಲು ಇರಾನ್ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸಿದ್ದಾರೆ. ಆದರೆ ಈ ಒಪ್ಪಂದಕ್ಕೆ ಹೆಚ್ಚು ಆಸಕ್ತಿ ತೋರಿದ್ದು ಅಮೆರಿಕವೇ.

US-Iran ಒಪ್ಪಂದ ಬೆನ್ನಲ್ಲೇ Hormuzನಲ್ಲಿ ತೈಲ ಸಾಗಣೆ ಪುನರಾರಂಭ: ಲೆಬನಾನ್'ನಲ್ಲಿ ಮುಂದುವರೆದ ಉದ್ವಿಗ್ನತೆ; ಮಧ್ಯಪ್ರಾಚ್ಯ ಶಾಂತಿಗೆ ಕಂಟಕ..!
ವಿಶ್ವದ ಒಟ್ಟು ತೈಲ ಸಾಗಣೆಯ ಗಮನಾರ್ಹ ಪ್ರಮಾಣ ಈ ಜಲಸಂಧಿಯ ಮೂಲಕವೇ ನಡೆಯುವುದರಿಂದ, ಇದರ ಪುನರಾರಂಭವು ಜಾಗತಿಕ ಇಂಧನ ಮಾರುಕಟ್ಟೆಗೆ ಮಹತ್ವದ ನಿರಾಳತೆಯನ್ನು ನೀಡಿದೆ.

ಮಧ್ಯಪ್ರಾಚ್ಯ ಸಂಘರ್ಷ ಕೊನೆಗೂ ಅಂತ್ಯ: Pak ಮಧ್ಯಸ್ಥಿಕೆಯಲ್ಲಿ US-Iran ನಡುವೆ ಶಾಂತಿ ಒಪ್ಪಂದ; ನೌಕಾ ದಿಗ್ಬಂಧನ ತೆರವು, Hormuz ಜಲಸಂಧಿ ಓಪನ್!
ಈ ಒಪ್ಪಂದವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮೊದಲ ಹಂತವಾಗಿ ಇರಾನ್ ತಕ್ಷಣವೇ ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲಿದೆ. ಅದೇ ವೇಳೆ ಅಮೆರಿಕಾ ತನ್ನ ನೌಕಾ ದಿಗ್ಬಂಧನವನ್ನು ಕೂಡಲೇ ಹಿಂತೆಗೆದುಕೊಳ್ಳಲಿದೆ.

'ಈಗ ಹಾರ್ಮುಜ್ ಅನ್ನು ಯಾವಾಗ ಬೇಕಾದರೂ ಬಂದ್ ಮಾಡುವ ಅಧಿಕಾರ ಇರಾನ್ ಹೊಂದಿದೆ; ಇದು ಅಮೆರಿಕಕ್ಕೆ ಮಾರಕ'
"ನಾವು ಈಗ ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್‌ಗೆ ವಾಸ್ತವಿಕ ನಿಯಂತ್ರಣವನ್ನು ಹಸ್ತಾಂತರಿಸಿದ್ದೇವೆ - ಇದು ಯಾವುದೇ ಪರಮಾಣು ಬಾಂಬ್‌ಗಿಂತ ಹೆಚ್ಚು ಶಕ್ತಿಶಾಲಿ ಆಯುಧ"

ಶಾಂತಿ ಒಪ್ಪಂದದ ಭಾಗವಾಗಿ ಅಮೆರಿಕದಿಂದ ಇರಾನಿನ 12 ಬಿಲಿಯನ್ ಡಾಲರ್ ಸಂಪತ್ತು ಬಿಡುಗಡೆ ಸಾಧ್ಯತೆ
ವಿಶ್ವ ನಾಯಕರು ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವಿನ ಶಾಂತಿ ಒಪ್ಪಂದವನ್ನು ಸ್ವಾಗತಿಸುತ್ತಿದ್ದರೂ ಸಹ, 12 ಶತಕೋಟಿ ಡಾಲರ್ ಮೌಲ್ಯದ ಸ್ಥಗಿತಗೊಂಡ ಇರಾನಿನ ಆಸ್ತಿಗಳು ಎರಡೂ ದೇಶಗಳ ನಡುವಿನ ಘರ್ಷಣೆಯ ಕೇಂದ್ರ ಬಿಂದುವಾಗಿದೆ.

ಭಾರತೀಯ ನಾವಿಕರ ಹತ್ಯೆಗೆ ವಿಷಾದ ವ್ಯಕ್ತಪಡಿಸದ ಅಮೆರಿಕ ಸಂವೇದನೆಯೇ ಇಲ್ಲದ ಮಿತ್ರ: Shashi Tharoor
ದೇಶದ ಕಾರ್ಯತಂತ್ರದ ಪಾಲುದಾರನಾಗಿದ್ದರೂ ಅಮಾಯಕ ಭಾರತೀಯರ ಜೀವಹಾನಿಗೆ ವಿಷಾದ ವ್ಯಕ್ತಪಡಿಸಲು ನಿರಾಕರಿಸಿದ ನಂತರ ಅವರು ಅಮೆರಿಕವನ್ನು "ಸೂಕ್ಷ್ಮತೆ ಇಲ್ಲದ ಸ್ನೇಹಿತ" ಎಂದು ಕರೆದಿದ್ದಾರೆ.

ಭಾರತೀಯ ನಾವಿಕರ ಹತ್ಯೆ: ಅಮೆರಿಕಾ ಆದೇಶಗಳ ಪಾಲಿಸುವ 'obedient servant'; ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಮೂರು ಭಾರತೀಯ ನಾವಿಕರು ಅಮೆರಿಕದ ದಾಳಿಯಲ್ಲಿ ಸಾವನ್ನಪ್ಪಿದ ಕೆಲವೇ ದಿನಗಳ ಬಳಿಕವೂ ಅಮೆರಿಕ ವಿಷಾದ ವ್ಯಕ್ತಪಡಿಸಿಲ್ಲ, ಕ್ಷಮೆಯನ್ನೂ ಕೇಳಿಲ್ಲ. ಬದಲಾಗಿ ಭಾರತಕ್ಕೆ ಆದೇಶಗಳನ್ನು ನೀಡುತ್ತಿದೆ.

