US, Israel

ಅಮೆರಿಕಾದಲ್ಲಿ ಭಾರತೀಯ ಯುವಕನ ದಾರುಣ ಅಂತ್ಯ: ಪಿಜ್ಜಾ ಆರ್ಡರ್ ಹೆಸರಲ್ಲಿ ಕರೆಸಿ ಗುಂಡಿಕ್ಕಿ ಕೊಲೆ..!
ಅಂಶುಲ್ ಸುಮಾರು ನಾಲ್ಕು ವರ್ಷಗಳಿಂದ ಅಮೆರಿಕದಲ್ಲಿ ವಾಸಿಸುತ್ತಿದ್ದರು. ಈ ಹಿಂದೆ ದರೋಡೆ ಪ್ರಕರಣವೊಂದರಲ್ಲಿ ಅವರ ಮೊಬೈಲ್, ಸರ ಹಾಗೂ ಹಣವನ್ನು ಕಳವು ಮಾಡಲಾಗಿತ್ತು. ಆದರೆ ಜೀವಕ್ಕೆ ಅಪಾಯ ಎದುರಾದ ಘಟನೆ ಇದೇ ಮೊದಲು.

'ನೀವು ಇಂಡಿಯಾದವರಾ?': ಭಾರತೀಯ ಪತ್ರಕರ್ತನಿಗೆ ಟ್ರಂಪ್ ಪ್ರಶ್ನೆ; ಭಾರೀ ವಿವಾದ
ಬಹಳ ವರ್ಷಗಳ ಕಾಲ ಭಾರತ ಅಮೆರಿಕಾದ ಮೇಲೆ ಹೆಚ್ಚಿನ ಸುಂಕ ವಿಧಿಸಿ ಲಾಭ ಪಡೆದುಕೊಂಡಿತ್ತು. ಈಗ ಪರಿಸ್ಥಿತಿ ಬದಲಾಗಿದೆ. ಭಾರತ ಜೊತೆಗಿನ ವ್ಯಾಪಾರದಿಂದ ಅಮೆರಿಕಾ ಸಾಕಷ್ಟು ಲಾಭ ಪಡೆಯುತ್ತಿದೆ.

US-Iran war: ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ; ರಾಡಾರ್ ಕೇಂದ್ರಗಳ ಮೇಲೆ ಭಾರೀ ದಾಳಿ, ಹಾರ್ಮುಜ್ ಜಲಸಂಧಿ ಬಳಿ ಉದ್ವಿಗ್ನತೆ!
ಇರಾನ್‌ನಿಂದ ಉಡಾಯಿಸಲಾದ ಡ್ರೋನ್‌ಗಳು ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಹಡಗುಗಳಿಗೆ ಹಾಗೂ ಅಂತರರಾಷ್ಟ್ರೀಯ ಸಾಗರ ಸಂಚಾರಕ್ಕೆ ತಕ್ಷಣದ ಅಪಾಯವನ್ನು ಉಂಟುಮಾಡಿದ್ದವು. ಈ ಹಿನ್ನೆಲೆಯಲ್ಲಿ ಅವುಗಳನ್ನು ಗುರಿಯಾಗಿಸಿ ಹೊಡೆದುರುಳಿಸಲಾಗಿದೆ.

ಅಮೆರಿಕಾವನ್ನು ದುರುಪಯೋಗಪಡಿಸಿಕೊಂಡಿದ್ದಾರೆ: ಭಾರತದ ವಿರುದ್ಧ ಮತ್ತೆ ಟ್ರಂಪ್ ಕಿಡಿ
ನಾವು ಒಪ್ಪಂದಕ್ಕೆ ಬರುತ್ತೇವೆ. ನಿಮ್ಮ ಪ್ರಧಾನಮಂತ್ರಿಯನ್ನು ನಾನು ತುಂಬಾ ಇಷ್ಟಪಡುತ್ತೇನೆ. ಅವರು ನನ್ನ ಉತ್ತಮ ಸ್ನೇಹಿತರು. ನಮ್ಮಿಬ್ಬರ ನಡುವೆ ಉತ್ತಮ ಸಂಬಂಧವಿದೆ.

ಅಮೆರಿಕದಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ: 'F* India' ಘೋಷಣೆ ಕೂಗಿ, ಬಾವುಟ ಹರಿದು ಹೀನ ಕೃತ್ಯ!
ಈ ಘಟನೆ ಟೆಕ್ಸಾಸ್‌ನ ಫ್ರಿಸ್ಕೊ ನಗರದಲ್ಲಿ ನಡೆದಿದೆ ಎನ್ನಲಾಗುತ್ತಿದ್ದು, ಸ್ಥಳೀಯ ಸಿಟಿ ಹಾಲ್ ಸಮೀಪ ವ್ಯಕ್ತಿಯೊಬ್ಬ ಭಾರತೀಯ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ಅದನ್ನು ಹರಿದು ಹಾಕಿದ್ದಾನೆ.

ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ಅಸಮಾಧಾನ: ಖಮೇನಿ ಭೇಟಿಗೆ ಟ್ರಂಪ್ ಒಲವು; ಇರಾನ್ ಕಡೆಗೆ ಸ್ನೇಹದ ಹಸ್ತ..?
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಾರಕಕ್ಕೇರಿರುವ ಸಂದರ್ಭದಲ್ಲೇ ಈ ಹೇಳಿಕೆ ಹೊರಬಿದ್ದಿದ್ದು, ಮಧ್ಯಪ್ರಾಚ್ಯದ ರಾಜಕೀಯ ಬೆಳವಣಿಗೆಗಳಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಟ್ರಂಪ್ ಒತ್ತಡಕ್ಕೆ ಮಣಿದ ನೆತನ್ಯಾಹು; ಲೆಬನಾನ್ ಮೇಲಿನ ದಾಳಿಗೆ ಬ್ರೇಕ್; ಸಂಘರ್ಷ ನಿಲ್ಲಿಸಲು ಇಸ್ರೇಲ್-ಹಿಜ್ಬುಲ್ಲಾ ಸಮ್ಮತಿ..!
ಟ್ರಂಪ್ ಈ ಘೋಷಣೆ ಮಾಡಿದ ಕೆಲವೇ ಕ್ಷಣಗಳಲ್ಲಿ ಉತ್ತರ ಇಸ್ರೇಲ್ ಭಾಗದಲ್ಲಿ ಲೆಬನಾನ್‌ನಿಂದ ಕ್ಷಿಪಣಿಗಳು ಉಡಾವಣೆಯಾದ ಬಗ್ಗೆ ವರದಿಯಾಗಿದೆ.

ಲೆಬನಾನ್ ಮೇಲೆ ದಾಳಿ: ಅಮೆರಿಕ-ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಸ್ಫೋಟ; 'ನಾನಿಲ್ಲದಿದ್ದರೆ ಜೈಲಿನಲ್ಲಿರುತ್ತಿದ್ದೆ'- ನೆತನ್ಯಾಹು ವಿರುದ್ಧ ಗುಡುಗಿದ ಟ್ರಂಪ್
ಲೆಬನಾನ್‌ನಲ್ಲಿ ಇಸ್ರೇಲ್ ಸೇನಾ ಕಾರ್ಯಾಚರಣೆ ತೀವ್ರಗೊಳ್ಳುತ್ತಿರುವ ನಡುವಲ್ಲೇ ಟ್ರಂಪ್ ಹಾಗೂ ನೆತನ್ಯಾಹು ನಡುವೆ ದೂರವಾಣಿಯಲ್ಲಿ ಮಾತುಕತೆ ನಡೆದಿದ್ದು, ಈ ವೇಳೆ ನೆತನ್ಯಾಹು ವಿರುದ್ಧ ಟ್ರಂಪ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೃದಯ ವಿದ್ರಾವಕ ಘಟನೆ: ಹನಿಮೂನ್‌ಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್ ಪತನ; ಮದುವೆಯಾದ ಕೆಲವೇ ಗಂಟೆಗಳಲ್ಲಿ ಪತ್ನಿ ಮಡಿಲಲ್ಲೇ ಪ್ರಾಣಬಿಟ್ಟ ಪೈಲಟ್!
ಡೆಲ್ಟಾ ಏರ್ ಲೈನ್ಸ್ ಪೈಲಟ್ ಆಗಿ ಕೆಲಸ ಮಾಡುತ್ತಿದ್ದ ಕೇರಳದ ಮೂಲದ 26 ವರ್ಷದ ಡೇವ್ ಫಿಜಿ ಅವರು, ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ತನ್ನ ಪತ್ನಿಯೊಂದಿಗೆ ಹನಿಮೂನ್‌ಗೆ ತೆರಳುತ್ತಿದ್ದರು.

