US-Israeli strikes

ಖಮೇನಿ ಪತ್ನಿ ಸತ್ತಿದ್ದಾರಾ ಅಥವಾ ಬದುಕಿದ್ದಾರಾ? ಸ್ಪಷ್ಟನೆ ಕೊಟ್ಟ ಇರಾನ್ ಮಾಧ್ಯಮಗಳು!
ವಿದೇಶ

ಖಮೇನಿ ಪತ್ನಿ ಸತ್ತಿದ್ದಾರಾ ಅಥವಾ ಬದುಕಿದ್ದಾರಾ? ಸ್ಪಷ್ಟನೆ ಕೊಟ್ಟ ಇರಾನ್ ಮಾಧ್ಯಮಗಳು!

ಇದೀಗ ಅವರು ಜೀವಂತವಾಗಿದ್ದಾರೆ ಎಂದು ಇರಾನಿನ ಸರ್ಕಾರಿ ಮಾಧ್ಯಮಗಳು ಹೇಳಿಕೊಂಡಿವೆ. ಮನ್ಸೌರೆ ಖೋಜಸ್ತೇ ಬಗರ್ಜಾದೆ ಬದುಕುಳಿದಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಇರಾನ್‌ನ ಫಾರ್ಸ್ ನ್ಯೂಸ್ ಏಜೆನ್ಸಿ ಸ್ಪಷ್ಟಪಡಿಸಿದೆ

ಇಸ್ರೇಲ್-ಇರಾನ್ ಯುದ್ಧ ನಿಲ್ಲಿಸಲು ಪ್ರಧಾನಿ ಮೋದಿ ಮುಂದಾಗಬೇಕು: ಓವೈಸಿ
ದೇಶ

ಇಸ್ರೇಲ್-ಇರಾನ್ ಯುದ್ಧ ನಿಲ್ಲಿಸಲು ಪ್ರಧಾನಿ ಮೋದಿ ಮುಂದಾಗಬೇಕು: ಓವೈಸಿ

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ಸೇನಾ ದಾಳಿಯನ್ನು ಖಂಡಿಸಿದ AIMIM ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರವು ಈ ಯುದ್ಧ ನಿಲ್ಲಿಸಲು ಮುಂದಾಗಬೇಕು ಎಂದು ಹೇಳಿದರು.

ನಮ್ಮ ಪ್ರತೀಕಾರ ಭೀಕರವಾಗಿರುತ್ತೇ: ಖಮೇನಿ ಸಾವಿನ ಬೆನ್ನಲ್ಲೇ ಜಮ್ಕರನ್ ಮಸೀದಿ ಮೇಲೆ ಕೆಂಪು ಧ್ವಜ ಹಾರಾಟ, ಇಸ್ರೇಲ್ ಕಟ್ಟಡಗಳು ಧ್ವಂಸ!
ವಿದೇಶ

ನಮ್ಮ ಪ್ರತೀಕಾರ ಭೀಕರವಾಗಿರುತ್ತೇ: ಖಮೇನಿ ಸಾವಿನ ಬೆನ್ನಲ್ಲೇ ಜಮ್ಕರನ್ ಮಸೀದಿ ಮೇಲೆ ಕೆಂಪು ಧ್ವಜ ಹಾರಾಟ, ಇಸ್ರೇಲ್ ಕಟ್ಟಡಗಳು ಧ್ವಂಸ!

ಇರಾನ್‌ನಲ್ಲಿ ಧಾರ್ಮಿಕವಾಗಿ ಮತ್ತು ರಾಜಕೀಯವಾಗಿ ಹೆಚ್ಚು ಪ್ರಾಮುಖ್ಯತೆ ಪಡೆದಿರುವ ಜಮ್ಕರನ್ ಮಸೀದಿ ಮತ್ತೊಮ್ಮೆ ಸುದ್ದಿಯಲ್ಲಿದೆ. ಶಿಯಾ ಸಂಪ್ರದಾಯದಲ್ಲಿ ಅನ್ಯಾಯದ ವಿರುದ್ಧದ ಹೋರಾಟ ಮತ್ತು ಹುತಾತ್ಮತೆಯ ಸಂಕೇತವೆಂದು ಪರಿಗಣಿಸಲಾಗಿದೆ.