ವಿದೇಶಸಿರಿಯಾ ಮೇಲೆ ವಾಯುದಾಳಿ ಮುಂದುವರಿಕೆ: 22 ನಾಗರಿಕರ ಸಾವು!
ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿಗಳ ಕಪಿಮುಷ್ಠಿಯಲ್ಲಿರುವ ಸಿರಿಯಾದಲ್ಲಿ ಅಮೆರಿಕ ನೇತೃತ್ವದ ಮಿತ್ರಪಡೆಗಳು ವಾಯುದಾಳಿ ಮುಂದುವರೆಸಿದ್ದು, ಮಂಗಳವಾರ ನಡೆದ ವಾಯುದಾಳಿಯಲ್ಲಿ ಕನಿಷ್ಠ 22 ಮಂದಿ ನಾಗಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.