ವಿದೇಶಅಮೆರಿಕಾದ ಮಿಡ್ ವೆಸ್ಟ್, ಸೌತ್ ನಲ್ಲಿ ತೀವ್ರ ಸುಂಟರಗಾಳಿ: ಕನಿಷ್ಠ 21 ಮಂದಿ ಸಾವು
ತೀವ್ರ ಸುಂಟರಗಾಳಿ ಸಹಿತ ಬೀಸಿದ ಬಿರುಗಾಳಿಯಿಂದ ದಕ್ಷಿಣ ಮತ್ತು ಮಿಡ್ವೆಸ್ಟ್ ನ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ 21 ಮಂದಿ ಮೃತಪಟ್ಟಿದ್ದಾರೆ. ಅರ್ಕಾನ್ಸಾಸ್ ರಾಜಧಾನಿಯ ಅನೇಕ ಪ್ರದೇಶಗಳು ಹಾನಿಗೀಡಾದ ದುರ್ಘಟನೆ ನಡೆದಿದೆ.