ವಿದೇಶಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧ ಆರಂಭ: ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ದಾಳಿ; ಕೆಶ್ಮ್ ದ್ವೀಪದ ಮೇಲೆ ಅಮೆರಿಕ ಸೇನೆ ಪ್ರತಿದಾಳಿ!
ಮಂಗಳವಾರ ರಾತ್ರಿ ಇರಾನ್ ಯುಎಸ್ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಮತ್ತೊಂದು ಕ್ಷಿಪಣಿ ದಾಳಿಯನ್ನು ಪ್ರಾರಂಭಿಸಿದಾಗ ಗಲ್ಫ್ ಪ್ರದೇಶದಲ್ಲಿ ಉದ್ವಿಗ್ನತೆ ಇದ್ದಕ್ಕಿದ್ದಂತೆ ಹೆಚ್ಚಾಯಿತು.