ದೇಶಚೀನಾ ಮೇಲೆ ಕಣ್ಣು: ಬಂಗಾಳ ಕೊಲ್ಲಿಯಲ್ಲಿ ಭಾರತ, ಅಮೆರಿಕಾ ನೌಕಪಡೆ ಜಂಟಿ ಸಮರಾಭ್ಯಾಸ!
ಲಡಾಖ್ ಗಡಿ ಸಂಘರ್ಷ ವಿಚಾರದಲ್ಲಿ ಭಾರತ ಮತ್ತು ಚೀನಾ ನಡುವಣ ಭಿನ್ನಾಭಿಪ್ರಾಯ ಮುಂದುವರೆದಿರುವಂತೆಯೇ, ಬಂಗಾಳ ಕೊಲ್ಲಿಯ ಅಂಡಮಾನ್ ನಿಕೋಬರ್ ದ್ವೀಪದ ಬಳಿ ಭಾರತ ಮತ್ತು ಅಮೆರಿಕಾ ನೌಕಪಡೆಗಳು ಜಂಟಿ ಸಮರಾಭ್ಯಾಸದಲ್ಲಿ ನಿರತವಾಗಿವೆ.