ರಾಜ್ಯಭಾರತದ ಬಗ್ಗೆ ಅಮೆರಿಕ ವಿದೇಶಾಂಗ ಸಚಿವರ ಹಗುರ ಹೇಳಿಕೆ: ಮೋದಿ, ಜೈಶಂಕರ್ ಕಾರಣ ಎಂದ ಪ್ರಿಯಾಂಕ್ ಖರ್ಗೆ!
ನರೇಂದ್ರ ಮೋದಿ ಹಾಗೂ ಜೈಶಂಕರ್ ಅವರ ವಿದೇಶಾಂಗ ನೀತಿಯೇ ಕಾರಣವಾಗಿದೆ. ಇದರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಅವಮಾನ ಅನುಭವಿಸುವಂತಾಗಿದೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.