ವಿದೇಶರಿಲಯನ್ಸ್ ಇಂಡಸ್ಟ್ರೀಸ್ ಜೊತೆ ಅಮೆರಿಕದ ತೈಲ ಶುದ್ಧೀಕರಣ ಘಟಕ ಒಪ್ಪಂದ: Donald Trump ಘೋಷಣೆ
ಇದು ಐತಿಹಾಸಿಕ 300 ಬಿಲಿಯನ್ ಡಾಲರ್ ಮೌಲ್ಯದ ಒಪ್ಪಂದ — ಅಮೆರಿಕದ ಇತಿಹಾಸದಲ್ಲೇ ಅತಿ ದೊಡ್ಡದು ಎಂದು ಟ್ರಂಪ್ ಬರೆದಿದ್ದಾರೆ. ಈ ಯೋಜನೆ ತನ್ನ ಇಂಧನ ನೀತಿಯ ಪ್ರಮುಖ ಭಾಗವಾಗಿದೆ ಎಂದು ಅವರು ಹೇಳಿದ್ದು, ಯೋಜನೆಯ ವಿವರಗಳನ್ನು ನೀಡಿಲ್ಲ.