ಪಾಕಿಸ್ತಾನಕ್ಕೆ ನೀಡಲಾಗುತ್ತಿರುವ ರಕ್ಷಣಾತ್ಮಕ ರಹಿತ ಆರ್ಥಿಕ ನೆರವು ಸ್ಥಗಿತಗೊಳಿಸುವ ಮಹತ್ವದ ಮಸೂದೆಯನ್ನು ಮಂಗಳವಾರ ಅಮೆರಿಕ ಸಂಸತ್ ನಲ್ಲಿ ಮಂಡಿಸಲಾಗಿದೆ.