ಇರಾನ್ ಅಮೆರಿಕ ಜೊತೆ ಮಾತುಕತೆ ನಡೆಸಲು ತನ್ನ ಹೊಸ ಪ್ರಸ್ತಾವನೆಯನ್ನು ಪಾಕಿಸ್ತಾನಿ ಮಧ್ಯವರ್ತಿಗಳಿಗೆ ಕಳುಹಿಸಿದೆ ಎಂದು ಇರಾನ್ನ ಸರ್ಕಾರಿ ಸುದ್ದಿ ಸಂಸ್ಥೆ ಐಆರ್ಎನ್ಎ ವರದಿ ಮಾಡಿದೆ.