ವಿದೇಶಟ್ರಂಪ್ ಹೇಳಿದರೆ ನಾನು ಕೊರೋನಾಗೆ ಲಸಿಕೆ ತೆಗೆದುಕೊಳ್ಳುವುದಿಲ್ಲ: ಕಮಲಾ ಹ್ಯಾರಿಸ್
ಕೊರೋನಾ ನಿಭಾಯಿಸುವಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತ ಸಂಪೂರ್ಣವಾಗಿ ವಿಫಲಗೊಂಡಿದ್ದು, ಇದು ಅಮೆರಿಕ ಇತಿಹಾಸದಲ್ಲೇ ಅತಿ ದೊಡ್ಡ ವೈಫಲ್ಯ ಎಂದು ಡೆಮಾಕ್ರೆಟಿಕ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರಿಸ್ ಹೇಳಿದ್ದಾರೆ.