US President

"Mind Your...": "ಹಸಿದ ರಾಷ್ಟ್ರ" ಟ್ರಂಪ್ ಹೇಳಿಕೆ ವಿರುದ್ಧ ಇರಾನ್ ಕಿಡಿ!
ವಿದೇಶ

"Mind Your...": "ಹಸಿದ ರಾಷ್ಟ್ರ" ಟ್ರಂಪ್ ಹೇಳಿಕೆ ವಿರುದ್ಧ ಇರಾನ್ ಕಿಡಿ!

ನಿಮ್ಮ ಸಲಹೆಯನ್ನು ನೀವೇ ಇಟ್ಟುಕೊಳ್ಳಿ. ನಮ್ಮ ಆಸ್ತಿಗಳು, ನಮ್ಮ ಆಯ್ಕೆಗಳು. ನಿಮ್ಮ ಅಪೌಷ್ಟಿಕತೆಯ ದರಗಳನ್ನು ಗಮನದಲ್ಲಿಟ್ಟುಕೊಳ್ಳಿ ಎಂದು ತಿರುಗೇಟು ನೀಡಿದ್ದಾರೆ.

Open The F*cking Strait, You Bast*rds: ಹತಾಶ ಅಮೆರಿಕ ಅಧ್ಯಕ್ಷರಿಂದ ಇರಾನ್ ಗೆ ಅಶ್ಲೀಲ ನಿಂದನೆ, ಬೈಗುಳ
ವಿದೇಶ

Open The F*cking Strait, You Bast*rds: ಹತಾಶ ಅಮೆರಿಕ ಅಧ್ಯಕ್ಷರಿಂದ ಇರಾನ್ ಗೆ ಅಶ್ಲೀಲ ನಿಂದನೆ, ಬೈಗುಳ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯಬೇಕೆಂದು ಒತ್ತಾಯಿಸಿ ಅಶ್ಲೀಲ ಪೋಸ್ಟ್ ಮಾಡಿದ್ದಾರೆ.

ಇರಾನ್ ಗೆ 48 ಗಂಟೆಗಳ ಕೊನೆಯ ಎಚ್ಚರಿಕೆ ನೀಡಿದ್ದ ಡೊನಾಲ್ಡ್ ಟ್ರಂಪ್ ಸಾವು?: ಆಗಿದ್ದೇನು?
ವಿದೇಶ

ಇರಾನ್ ಗೆ 48 ಗಂಟೆಗಳ ಕೊನೆಯ ಎಚ್ಚರಿಕೆ ನೀಡಿದ್ದ ಡೊನಾಲ್ಡ್ ಟ್ರಂಪ್ ಸಾವು?: ಆಗಿದ್ದೇನು?

ಎಕ್ಸ್ ನಲ್ಲಿ ಪ್ರಕಟವಾಗಿರುವ ಹಲವು ಪೋಸ್ಟ್ ಗಳ ಪ್ರಕಾರ ಡೊನಾಲ್ಡ್ ಟ್ರಂಪ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು ಅವರನ್ನು ವಾಲ್ಟರ್ ರೀಡ್ ನ್ಯಾಷನಲ್ ಮಿಲಿಟರಿ ಮೆಡಿಕಲ್ ಸೆಂಟರ್ ಗೆ ದಾಖಲಿಸಲಾಗಿದೆ

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ; Video
ವಿದೇಶ

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ; Video

ತಮ್ಮ ಭಾಷಣದಲ್ಲಿ, ಡೊನಾಲ್ಡ್ ಟ್ರಂಪ್ ಅವರು ಅಧಿಕಾರದಲ್ಲಿದ್ದ ಮೊದಲ ವರ್ಷದ ಬಗ್ಗೆ ಪ್ರಸ್ತಾಪಿಸಿದರು.

'ಅಮೆರಿಕ ಅಧ್ಯಕ್ಷರು ಹೇಳಿದ್ದನ್ನೇ ಮಾಡುವ ವ್ಯಕ್ತಿ, ಕಾದು ನೋಡಿ': ಉದ್ವಿಗ್ನತೆಯ ನಡುವೆ ಇರಾನಿಯನ್ನರಿಗೆ ಅನಾಮಧೇಯ ಸಂದೇಶ
ವಿದೇಶ

'ಅಮೆರಿಕ ಅಧ್ಯಕ್ಷರು ಹೇಳಿದ್ದನ್ನೇ ಮಾಡುವ ವ್ಯಕ್ತಿ, ಕಾದು ನೋಡಿ': ಉದ್ವಿಗ್ನತೆಯ ನಡುವೆ ಇರಾನಿಯನ್ನರಿಗೆ ಅನಾಮಧೇಯ ಸಂದೇಶ

ಟೆಹ್ರಾನ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು ಬದಲಾಗುತ್ತಿರುವ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದೇಶವನ್ನು ತೊರೆಯುವಂತೆ ಸೂಚಿಸಿದೆ.

'ಅಪಾರ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ': ಸುಂಕ ಕಡಿತದ ನಂತರ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ
ವಿದೇಶ

'ಅಪಾರ ಅವಕಾಶಗಳಿಗೆ ದಾರಿ ಮಾಡಿಕೊಡುತ್ತದೆ': ಸುಂಕ ಕಡಿತದ ನಂತರ ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ

ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್‌ನಲ್ಲಿ ಮೊದಲು ಕಾಣಿಸಿಕೊಂಡ ಪ್ರಕಟಣೆಯಲ್ಲಿ, ಅಮೆರಿಕದ ಅಧ್ಯಕ್ಷರು ಈ ಕ್ರಮವನ್ನು 'ವ್ಯಾಪಾರ ಒಪ್ಪಂದ' ಎಂದು ಕರೆದರು.

ಮಲೇಷಿಯಾದಲ್ಲಿ ASEAN ಶೃಂಗಸಭೆ: ವರ್ಚುವಲ್ ಆಗಿ ಪ್ರಧಾನಿ ಭಾಗಿ; ಟ್ರಂಪ್ ಭೇಟಿ ತಪ್ಪಿಸಲು ಮೋದಿ ಗೈರು ಎಂದ ಕಾಂಗ್ರೆಸ್
ದೇಶ

ಮಲೇಷಿಯಾದಲ್ಲಿ ASEAN ಶೃಂಗಸಭೆ: ವರ್ಚುವಲ್ ಆಗಿ ಪ್ರಧಾನಿ ಭಾಗಿ; ಟ್ರಂಪ್ ಭೇಟಿ ತಪ್ಪಿಸಲು ಮೋದಿ ಗೈರು ಎಂದ ಕಾಂಗ್ರೆಸ್

ಕಳೆದ ಕೆಲ ದಿನಗಳಿಂದ ಆಸಿಯಾನ್ ಸಭೆಯಲ್ಲಿ ಭಾಗಿಯಾಗಲು ಕೌಲಾಲಂಪುರಕ್ಕೆ ಪ್ರಧಾನಿ ಮೋದಿ ಹೋಗುವರೇ ಅಥವಾ ಹೋಗುವುದಿಲ್ಲವೇ ಎಂಬ ಚರ್ಚೆಗಳು ನಡೆಯುತ್ತಲೇ ಇದ್ದವು.

ರಷ್ಯಾ ತೈಲ ಖರೀದಿ ವಿಷಯವಾಗಿ ಮೋದಿ ಟ್ರಂಪ್ ಜೊತೆ ಮಾತಾಡೇ ಇಲ್ಲ- EAM
ದೇಶ

ರಷ್ಯಾ ತೈಲ ಖರೀದಿ ವಿಷಯವಾಗಿ ಮೋದಿ ಟ್ರಂಪ್ ಜೊತೆ ಮಾತಾಡೇ ಇಲ್ಲ- EAM

ಜಾಗತಿಕ ಇಂಧನ ಅಸ್ಥಿರತೆಯ ನಡುವೆ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವತ್ತ ತನ್ನ ಇಂಧನ ಮೂಲ ನೀತಿಯು ನಿರಂತರವಾಗಿ ಗಮನಹರಿಸುತ್ತಿದೆ ಎಂದು ಸಚಿವಾಲಯ ಪುನರುಚ್ಚರಿಸಿದೆ.

US President: ಅನಾರೋಗ್ಯದ ವದಂತಿ, ಕೆಲವು ದಿನಗಳಿಂದ ಸಾರ್ವಜನಿಕವಾಗಿ ಕಾಣಿಸದ ಡೊನಾಲ್ಡ್ ಟ್ರಂಪ್!
ವಿದೇಶ

US President: ಅನಾರೋಗ್ಯದ ವದಂತಿ, ಕೆಲವು ದಿನಗಳಿಂದ ಸಾರ್ವಜನಿಕವಾಗಿ ಕಾಣಿಸದ ಡೊನಾಲ್ಡ್ ಟ್ರಂಪ್!

ಇತ್ತೀಚಿನ ಶ್ವೇತಭವನದ ಕ್ಯಾಬಿನೆಟ್ ಸಭೆಯಲ್ಲಿ ಅವರ ಕೈಯಲ್ಲಿ ಮೂಗೇಟುಗಳನ್ನು ತೋರಿಸುವ ಫೋಟೋ ವೈರಲ್ ಆಗಿತ್ತು. ಇದರ ಬಗ್ಗೆಯೂ ನೆಟ್ಟಿಗರು ಸಾಕಷ್ಟು ಚರ್ಚೆ ನಡೆಸಿದ್ದಾರೆ.