US President

ಪ್ರಮುಖ ಹುದ್ದೆಗಳಿಗೆ ಭಾರತೀಯ-ಅಮೆರಿಕನ್ ವೈದ್ಯರನ್ನು ನೇಮಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್
ಅಮೆರಿಕದ ಪ್ರಮುಖ ಹುದ್ದೆಗಳಿಗೆ ಅಧ್ಯಕ್ಷ ಜೋ ಬೈಡನ್ ಭಾರತೀಯ-ಅಮೆರಿಕನ್ ವೈದ್ಯರನ್ನು ನೇಮಕ ಮಾಡಿದ್ದಾರೆ.

ಎರಿಕ್ ಗಾರ್ಸೆಟ್ಟಿ ಭಾರತದ ನೂತನ ರಾಯಭಾರಿಯಾಗಿ ನೇಮಕ
ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಶುಕ್ರವಾರ ಲಾಸ್ ಏಂಜಲೀಸ್ ಮೇಯರ್ ಎರಿಕ್ ಗಾರ್ಸೆಟ್ಟಿಯವರನ್ನು ಭಾರತದ ನೂತನ ರಾಯಭಾರಿಯಾಗಿ ನೇಮಕ ಮಾಡಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

ಪ್ರಶ್ನೆಗೆ ಸಹನೆ ಕಳೆದುಕೊಂಡ ಜೋ ಬೈಡನ್.. ಕೊನೆಗೆ ಪತ್ರಕರ್ತನಿಗೆ ಕ್ಷಮೆಯಾಚನೆ!
ಸೌಮ್ಯ ಸ್ವಭಾವದ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಮಾಧ್ಯಮಗಳ ಮುಂದೆ ಶಾಂತವಾಗಿರುತ್ತಾರೆ. ಆದರೆ, ಬುಧವಾರ ಅವರು ತಮ್ಮ ಸಹನೆಯನ್ನು ಕಳೆದುಕೊಂಡಿದ್ದರು.. ಎಲ್ಲರೂ ನೋಡುತ್ತಿರುವಾಗ, ಅವರು ವರದಿಗಾರರೊಬ್ಬರ ಮೇಲೆ ಆಕ್ರೋಶ ವ್ಯಕ್ತಪಡಿಸಿದರು".

ಚೀನಾ ಜಗತ್ತಿಗೆ ಉದ್ದೇಶಪೂರ್ವಕವಾಗಿ ಕೊರೋನಾ ಸೋಂಕು ಹಬ್ಬಿಸಿದೆ: ಟ್ರಂಪ್ ವಾಗ್ಧಾಳಿ
ಕೊರೋನಾ ಸಾಂಕ್ರಾಮಿಕ ರೋಗ ಪ್ರಸರಣ ಕುರಿತಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಚೀನಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ ಘಾಟ್ ನಲ್ಲಿ ಗಾಂಧಿಗೆ ಗೌರವ ನಮನ ಸಲ್ಲಿಸಿದ ಡೊನಾಲ್ಡ್ ಟ್ರಂಪ್ ದಂಪತಿ!
ರಾಜ್ ಘಾಟ್ ಗೆ ತೆರಳಿದ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಪತಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಟ್ರಂಪ್ ಭಾರತ ಭೇಟಿ ವೇಳೆ ಉಭಯ ದೇಶಗಳಿಗೂ ಪ್ರಯೋಜನಕಾರಿ ಒಪ್ಪಂದಗಳು: ತಜ್ಞರ ನಿರೀಕ್ಷೆ
ಈ ತಿಂಗಳ ಕೊನೆವಾರದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಆಗಮಿಸುತ್ತಿದ್ದು, ಉಭಯ ದೇಶಗಳಿಗೂ ಪ್ರಯೋಜನಕಾರಿಯಾಗುವಂತಹ ಒಪ್ಪಂದವೇರ್ಪಡುವ ಸಾಧ್ಯತೆಗಳಿಗೆ ಎಂದು ಅಮೆರಿಕಾ- ಭಾರತ ತಜ್ಞರು ನಿರೀಕ್ಷಿಸುತ್ತಿದ್ದಾರೆ.

ಫೆಬ್ರವರಿ ಕೊನೆ ವಾರದಲ್ಲಿ ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಟ್ರಂಪ್...?
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫೆಬ್ರವರಿಯಲ್ಲಿ ಭಾರತ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ.

ಕಾಶ್ಮೀರ ವಿಚಾರ ಸಂಬಂಧ ಮತ್ತೆ ಮಧ್ಯಸ್ಥಿಕೆ ಮಾತನಾಡಿದ ಅಮೆರಿಕ ಅಧ್ಯಕ್ಷ ಟ್ರಂಪ್!
ಭಾರತ ಮತ್ತು ಪಾಕಿಸ್ತಾನದ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿರುವ ಜಮ್ಮು ಮತ್ತು ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳೂ ಒಪ್ಪಿದರೆ ತಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಮತ್ತೆ ಕಾಶ್ಮೀರ ವಿಚಾರವನ್ನು ಕೆದಕಿದ್ದಾರೆ.

ಗಡಿ ಗೋಡೆ ನಿರ್ಮಿಸಲು ರಾಷ್ಟ್ರೀಯ ತುರ್ತನ್ನು ಘೋಷಿಸಿದ ಡೊನಾಲ್ಡ್ ಟ್ರಂಪ್
ಅಮೆರಿಕ ಮೆಕ್ಸಿಕೋ ಗಡಿ ಉದ್ದಕ್ಕೂ ಗೋಡೆ ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆ.16 ರಂದು ರಾಷ್ಟ್ರೀಯ ತುರ್ತನ್ನು ಘೋಷಿಸಿದ್ದಾರೆ.

