US presidential Election

ಟ್ರಂಪ್ ಅಮೆರಿಕದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸುವ ಸಾಧ್ಯತೆ ಇದೆ: ಜರ್ಮನಿ ರಕ್ಷಣಾ ಸಚಿವ ಎಚ್ಚರಿಕೆ
ವಿದೇಶ

ಟ್ರಂಪ್ ಅಮೆರಿಕದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಸುವ ಸಾಧ್ಯತೆ ಇದೆ: ಜರ್ಮನಿ ರಕ್ಷಣಾ ಸಚಿವ ಎಚ್ಚರಿಕೆ

ಅಂಚೆ ಮತ ಪತ್ರಗಳ ಪರಿಗಣಿಸುವುದು ಬೇಡ, ಕೂಡಲೇ ಅವುಗಳ ಎಣಿಕೆ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ, ಈ ಸಂಬಂಧ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಯ....

ಅಮೆರಿಕ ಅಧ್ಯಕ್ಷೀಯ ಚುನಾವಣೆ: ನಾನು ಗೆಲುವು ಸಾಧಿಸಿದ್ದೇನೆ, ಸುಪ್ರೀಂ ಕೋರ್ಟ್‌ಗೆ ಹೋಗುತ್ತೇನೆ ಎಂದ ಟ್ರಂಪ್
ವಿದೇಶ

ಅಮೆರಿಕ ಅಧ್ಯಕ್ಷೀಯ ಚುನಾವಣೆ: ನಾನು ಗೆಲುವು ಸಾಧಿಸಿದ್ದೇನೆ, ಸುಪ್ರೀಂ ಕೋರ್ಟ್‌ಗೆ ಹೋಗುತ್ತೇನೆ ಎಂದ ಟ್ರಂಪ್

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‍ ಹಾಗೂ ಡೆಮಾಕ್ರಟಿಕ್ ಪಕ್ಷದ ಜೋ ಬಿಡನ್ ನಡುವೆ ತೀವ್ರ ಹಣಾಹಣಿ ಏರ್ಪಟಿದ್ದು, ಅಮೆರಿಕದ ಜನರ ವಿರುದ್ಧ "ದೊಡ್ಡ ವಂಚನೆ" ನಡೆಯುತ್ತಿದ್ದು,...

ಅಮೆರಿಕಾ ಅಧ್ಯಕ್ಷೀಯ ಚುನಾವಣೆ: ಟ್ರಂಪ್, ಜೋ ಬಿಡೆನ್ ನಡುವೆ ತೀವ್ರ ಪೈಪೋಟಿ, ಶ್ವೇತಭವನದ ಗದ್ದುಗೆ ಯಾರಿಗೆ?
ವಿದೇಶ

ಅಮೆರಿಕಾ ಅಧ್ಯಕ್ಷೀಯ ಚುನಾವಣೆ: ಟ್ರಂಪ್, ಜೋ ಬಿಡೆನ್ ನಡುವೆ ತೀವ್ರ ಪೈಪೋಟಿ, ಶ್ವೇತಭವನದ ಗದ್ದುಗೆ ಯಾರಿಗೆ?

ಇಡೀ ವಿಶ್ವದ ಗಮನವನ್ನು ಸೆಳೆದಿರುವ ಅಮೆರಿಕಾದ ಅಧ್ಯಕ್ಷೀಯ ಹಾಗೂ ಉಪಾಧ್ಯಕ್ಷೀಯ ಚುನಾವಣೆಗೆ ನಡೆದ ಮತದಾನ ಬಹುತೇಕ ಪೂರ್ಣಗೊಂಡಿದ್ದು, ಮೊದಲ ಹಂತದ ಫಲಿತಾಂಶ ಹೊರಬೀಳುತ್ತಿದೆ.

ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಲೇ ಮಾಸ್ಕ್‌ ತೆಗೆದ ಟ್ರಂಪ್, ಶ್ವೇತ ಭವನಕ್ಕೆ ವಾಪಸ್
ವಿದೇಶ

ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಲೇ ಮಾಸ್ಕ್‌ ತೆಗೆದ ಟ್ರಂಪ್, ಶ್ವೇತ ಭವನಕ್ಕೆ ವಾಪಸ್

ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಕಳೆದ ನಾಲ್ಕು ದಿನಗಳಿಂದ ಅಮೆರಿಕದ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಅಮೆರಿಕಾದಲ್ಲಿ ಕೆಲವೇ ತಿಂಗಳಲ್ಲಿ ಚುನಾವಣೆ ಇರುವಾಗ ಟ್ರಂಪ್ ಭೇಟಿ ಅಗತ್ಯವಿತ್ತೆ: ಹೆಚ್.ಡಿ.ಕುಮಾರಸ್ವಾಮಿ
ರಾಜ್ಯ

ಅಮೆರಿಕಾದಲ್ಲಿ ಕೆಲವೇ ತಿಂಗಳಲ್ಲಿ ಚುನಾವಣೆ ಇರುವಾಗ ಟ್ರಂಪ್ ಭೇಟಿ ಅಗತ್ಯವಿತ್ತೆ: ಹೆಚ್.ಡಿ.ಕುಮಾರಸ್ವಾಮಿ

ಅಮೆರಿಕಾದಲ್ಲಿ ಕೆಲವೇ ತಿಂಗಳಲ್ಲಿ ಚುನಾವಣೆ ಇರುವಾಗ ಡೊನಾಲ್ಡ್ ಟ್ರಂಪ್ ಭೇಟಿ ಅಗತ್ಯವಿತ್ತೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಕಮಲಾ ಹ್ಯಾರಿಸ್ ಅಚ್ಚರಿ ನಡೆಗೆ ಇದೇನಾ ಕಾರಣ?
ವಿದೇಶ

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಕಮಲಾ ಹ್ಯಾರಿಸ್ ಅಚ್ಚರಿ ನಡೆಗೆ ಇದೇನಾ ಕಾರಣ?

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಯಾಗಿದ್ದಾರೆ ಎಂಬ ವಿಚಾರವೇ ಎಲ್ಲ ಭಾರತೀಯರ ಖುಷಿಗೆ ಕಾರಣವಾಗಿತ್ತು. ಆದರೆ ಕಮಲಾ ಹ್ಯಾರಿಸ್ ಸ್ಪರ್ಧೆಯಿಂದ ಹಿಂದೆ ಸರಿಯುವ ಮೂಲಕ ನಿರಾಸೆ ಮೂಡಿಸಿದ್ದಾರೆ. ಅದರೆ ಇಷ್ಟಕ್ಕೂ ಕಮಲಾ ಹ್ಯಾರಿಸ್ ಅವರ ಈ ಅಚ್ಚರಿ ನಡೆಗೆ ಕಾರಣವೇನು?

ಅಮೆರಿಕ ಅಧ್ಯಕ್ಷೀಯ ಕಣದಿಂದ ಹಿಂದಕ್ಕೆ ಸರಿದ ಸೆನೆಟರ್ ಕಮಲಾ ಹ್ಯಾರಿಸ್
ವಿದೇಶ

ಅಮೆರಿಕ ಅಧ್ಯಕ್ಷೀಯ ಕಣದಿಂದ ಹಿಂದಕ್ಕೆ ಸರಿದ ಸೆನೆಟರ್ ಕಮಲಾ ಹ್ಯಾರಿಸ್

ಭಾರತ ಮೂಲದ ಅಮೆರಿಕ ಸೆನೆಟರ್ ಕಮಲಾ ಹ್ಯಾರಿಸ್ ಅಧ್ಯಕ್ಷೀಯ ಕಣದಿಂದ ಹಿಂದಕ್ಕೆ ಸರಿದಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾ ಹಸ್ತಕ್ಷೇಪ ಇರಬಹುದು: ಡೊನಾಲ್ಡ್ ಟ್ರಂಪ್
ವಿದೇಶ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾ ಹಸ್ತಕ್ಷೇಪ ಇರಬಹುದು: ಡೊನಾಲ್ಡ್ ಟ್ರಂಪ್

ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜ.11 ರಂದು ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ್ದು, ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾದ ಹಸ್ತಕ್ಷೇಪ ಇರುವ ಸಾಧ್ಯತೆಯನ್ನು ಒಪ್ಪಿದ್ದಾರೆ.

ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್‌ ಆಯ್ಕೆ ರದ್ದು ಮಾಡಲು ಕೋರಿದ ಅರ್ಜಿಗೆ 32 ಲಕ್ಷ ಮಂದಿ ಸಹಿ!
ವಿದೇಶ

ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್‌ ಆಯ್ಕೆ ರದ್ದು ಮಾಡಲು ಕೋರಿದ ಅರ್ಜಿಗೆ 32 ಲಕ್ಷ ಮಂದಿ ಸಹಿ!

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಕೆ ಮಾಡಲಾಗಿದ್ದ ಅರ್ಜಿಗೆ ಬರೊಬ್ಬರಿ 32 ಲಕ್ಷ ಮಂದಿ ಅಮೆರಿಕನ್ನರು ಸಹಿ ಹಾಕಿದ್ದಾರೆ ಎಂದು ತಿಳಿದುಬಂದಿದೆ.