ವಿದೇಶಶತ್ರುರಾಷ್ಟ್ರಗಳಿಗೆ ಹೋಗುತ್ತಿರುವ ಪ್ರತಿ ಪೈಸೆಯನ್ನೂ ತಡೆಯುತ್ತೇನೆ: ಪಾಕ್, ಚೀನಾ ಆರ್ಥಿಕ ನೆರವು ನಿಲ್ಲಿಸುವ ಪ್ರತಿಜ್ಞೆ ಮಾಡಿದ ನಿಕ್ಕಿ ಹ್ಯಾಲೆ
ಪಾಕಿಸ್ತಾನ, ಚೀನಾ ದೇಶಗಳಿಗೆ ಹೋಗುತ್ತಿರುವ ಆರ್ಥಿಕ ನೆರವು ನಿಲ್ಲಿಸುವ ಪ್ರತಿಜ್ಞೆ ಮಾಡಿರುವ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ನಿಕ್ಕಿ ಹ್ಯಾಲೆ ಅವರು, ಶತ್ರುರಾಷ್ಟ್ರಗಳಿಗೆ ಹೋಗುತ್ತಿರುವ ಪ್ರತೀ ಪೈಸೆಯನ್ನೂ ತಡೆಯುತ್ತೇನೆ ಎಂದು ಹೇಳಿದ್ದಾರೆ.