ದೇಶಪಾಕಿಸ್ತಾನದ ದ್ವಿಮುಖ ನೀತಿಯನ್ನು ಟ್ರಂಪ್ ಸಹಿಸುವುದಿಲ್ಲ: ರಿಪಬ್ಲಿಕನ್ ಹಿಂದೂ ಸಂಘಟನೆ
ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನದ ದ್ವಿಮುಖ ನೀತಿ/ ನಿಲುವುಗಳನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ ಎಂದು ರಿಪಬ್ಲಿಕನ್ ಪಕ್ಷವನ್ನು ಬೆಂಬಲಿಸುವ ಹಿಂದೂ ಸಂಘಟನೆಯ ಮುಖ್ಯಸ್ಥ, ಭಾರತೀಯ ಮೂಲದ ಉದ್ಯಮಿ ಶಾಲಭ್ ಕುಮಾರ್ ಹೇಳಿದ್ದಾರೆ.