ದೇಶಬ್ಲಿಂಕೆನ್ ಭೇಟಿ ಮಾಡಿದ ಜೈಶಂಕರ್: ಕೋವಿಡ್ ಪರಿಹಾರ, ಭಾರತ-ಪೆಸಿಫಿಕ್ ವಿಷಯಗಳ ಚರ್ಚೆ
ಅಮೆರಿಕ ಪ್ರವಾದಲ್ಲಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಶುಕ್ರವಾರ ಅಲ್ಲಿನ ವಿದೇಶಾಂಗ ಸಚಿವ ಆಂಟೊನಿ ಬ್ಲಿಂಕೆನ್ ಅವರನ್ನು ಭೇಟಿ ಮಾಡಿ, ಕೋವಿಡ್-19 ಪರಿಹಾರ, ಮ್ಯಾನ್ಮಾರ್ ನಲ್ಲಿ ಕ್ಷಿಪ್ರಕ್ರಾಂತಿ, ಹವಾಮಾನ ಬದಲಾವಣೆ ಮತ್ತು ಭಾರತ-ಫೆಸಿಫಿಕ್ ಪ್ರಾಂತ್ಯದಲ್ಲಿ ಸಹಕಾರ ಬಲವರ್ಧನೆ ಬಗ್ಗೆ ಚರ್ಚಿಸಿದ್ದಾರೆ.