ವಿದೇಶರಷ್ಯಾದಿಂದ ತೈಲ ಖರೀದಿ: ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸುವ ಮಸೂದೆಗೆ 60 ಯುಎಸ್ ಸೆನೆಟರ್ಗಳ ಬೆಂಬಲ!
ಪ್ರಸ್ತಾವಿತ ಕಾಯ್ದೆಯು ರಷ್ಯಾದ ತೈಲ ಅಥವಾ ನೈಸರ್ಗಿಕ ಅನಿಲದ ಐದು ದೊಡ್ಡ ರಾಷ್ಟ್ರಗಳ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಅಧಿಕಾರ ನೀಡುತ್ತದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.