ವಿದೇಶಅಮೆರಿಕ-ಇರಾನ್ ಯುದ್ಧದ ಬೆನ್ನಲ್ಲೇ ಕದನಕ್ಕೆ ಉತ್ತರ ಕೊರಿಯಾ ಎಂಟ್ರಿ; ಕಿಮ್ ಮಾಡ್ತಿರೋದೇನು? ಜಗತ್ತಿಗೆ ಹೊಸ Tension?
ಜಪಾನ್ ನ ಕಡಲ ಗಾರ್ಡ್ ಸಹ ಈ ಬಗ್ಗೆ ಹೇಳಿಕೆ ಪ್ರಕಟಿಸಿದ್ದು, ಬ್ಯಾಲಿಸ್ಟಿಕ್ ಕ್ಷಿಪಣಿಯಂತೆ ತೋರುವ ಕ್ಷಿಪಣಿಯನ್ನು ಉತ್ತರ ಕೊರಿಯಾ ಸ್ಥಳೀಯ ಸಮಯ ಮಧ್ಯಾಹ್ನ 1.30 ಕ್ಕೆ ಉಡಾಯಿಸಿದೆ ಎಂದು ರಕ್ಷಣಾ ಸಚಿವಾಲಯದ ಮಾಹಿತಿಯನ್ನು ಉಲ್ಲೇಖಿಸಿದೆ.