ವಿದೇಶನ್ಯಾನ್ಸಿ ಪೆಲೊಸಿ ಭೇಟಿಗೆ ವಿರೋಧ: ತೈವಾನ್ ಮೇಲೆ ವ್ಯಾಪಾರ ನಿರ್ಬಂಧ ಹೇರಿದ ಚೀನಾ
ಅಮೆರಿಕದ ಸಂಸತ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಅವರು ತೈವಾನ್ಗೆ ಭೇಟಿ ನೀಡುತ್ತಿರುವುದನ್ನು ಚೀನಾ ತೀವ್ರವಾಗಿ ವಿರೋಧಿಸಿದೆ. ಹೀಗಾಗಿ ಚೀನಾ, ತೈವಾನ್ನಿಂದ ಹಣ್ಣು ಮತ್ತು ಮೀನುಗಳ ಆಮದಿನ ಮೇಲೆ ಬುಧವಾರ ನಿರ್ಬಂಧ ಹೇರಿದೆ.