US tour

ದಕ್ಷಿಣ ಕನ್ನಡ ಯಕ್ಷಗಾನ ಕಲಾವಿದರಿಗೆ ಅಮೆರಿಕಾ ಪ್ರವಾಸ ಆಯೋಜನೆ!
ಸ್ಯಾನ್ ಜೋಸ್, ಸಿಯಾಟಲ್, ಫೀನಿಕ್ಸ್, ಲಾಸ್ ಏಂಜಲೀಸ್ ಮತ್ತು ಇತರ ಅನೇಕ ನಗರಗಳಲ್ಲಿ ಯಕ್ಷಗಾನ ಪ್ರದರ್ಶನ. ಪ್ರತಿಷ್ಠಿತ ಅಕ್ಕ ಸಮ್ಮೇಳನದಲ್ಲಿ ಕಾರ್ಯಕ್ರಮ ಪ್ರದರ್ಶನ ನೀಡುವ ಗೌರವ ದೊರಕಿದೆ ಎಂದು ಪ್ರೊ.ಎಂ.ಎಲ್ ಸಾಮಗ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಮೂರು ದಿನಗಳ ಅಮೆರಿಕ ಪ್ರವಾಸ: ಕ್ವಾಡ್ ನಾಯಕರ ಶೃಂಗಸಭೆ, ಯುಎನ್ ಜಿಎಯಲ್ಲಿ ಭಾಗಿ
ಪ್ರಧಾನಿ ನರೇಂದ್ರ ಮೋದಿ ಬುಧವಾರದಿಂದ ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಲ್ಲಿ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿದ್ದು 76ನೇ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಉನ್ನತ ಮಟ್ಟದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

