ರಾಜ್ಯಕೊಪ್ಪಳ: ಇಸ್ರೇಲಿ ಮಹಿಳೆ ಅತ್ಯಾಚಾರ, ಪ್ರವಾಸಿ ಕೊಲೆ ಪ್ರಕರಣ; 3 ಅಪರಾಧಿಗಳಿಗೆ ಗಲ್ಲು ಶಿಕ್ಷೆ; 9 ತಿಂಗಳಲ್ಲೇ ಐತಿಹಾಸಿಕ ತೀರ್ಪು!
ಫೆಬ್ರವರಿ 7 ರಂದು ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಘೋಷಿಸಿ ಫೆಬ್ರವರಿ 16 ಕ್ಕೆ ಆದೇಶವನ್ನು ಕಾಯ್ದಿರಿಸಿತ್ತು. ಸೋಮವಾರ, ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿತು.