ವಿದೇಶPahalgam terror attack: ಉಗ್ರ ದಾಳಿ ಭೀತಿ; ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣ ಬೆಳೆಸದಂತೆ ಅಮೆರಿಕ ಸೂಚನೆ
ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ ಮಂಗಳವಾರ ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಕೊಂದಿದ್ದು, 2019ರ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.