ವಿದೇಶSCO ಶೃಂಗಸಭೆ ಬರೀ ನಾಟಕ; 'ಭಾರತ ಕೆಟ್ಟ ರಾಷ್ಟ್ರ': ರಷ್ಯಾದಿಂದ ತೈಲ ಖರೀದಿಯ ಬಗ್ಗೆ ಉರಿದುಬಿದ್ದ ಟ್ರಂಪ್ ಆಪ್ತ!
ಇವು ಕೆಟ್ಟ ರಾಷ್ಟ್ರಗಳು. ಭಾರತ ರಷ್ಯಾದ ಯುದ್ಧ ತಂತ್ರಕ್ಕೆ ಉತ್ತೇಜನ ನೀಡುತ್ತಿದ್ದರೆ, ಚೀನಾ ಇಂಧನ ನೀಡುತ್ತಿದೆ. ಈ ಹಂತದಲ್ಲಿ ನಾವು ಮಿತ್ರರಾಷ್ಟ್ರಗಳೊಂದಿಗೆ ಹೆಜ್ಜೆ ಹಾಕುತ್ತಿವೆ ಎಂದರು.