ರಾಜ್ಯಸಚಿವ ಪ್ರಿಯಾಂಕ್ ಖರ್ಗೆಗೆ ಕೇಂದ್ರ ಸರ್ಕಾರ ಶಾಕ್: ಅಮೆರಿಕಕ್ಕೆ ತೆರಳಲು ನೋ ಕ್ಲಿಯರೆನ್ಸ್!
ಸದ್ಯ ಪ್ಯಾರಿಸ್ ನಲ್ಲಿ ಇರುವ ಪ್ರಿಯಾಂಕ್ ಖರ್ಗೆ, ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಬಳಿಕ ಅಮೆರಿಕದಲ್ಲಿ ನಡೆಯುತ್ತಿರುವ ಬಯೋ ಇಂಟರ್ ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಕ್ರಮಕ್ಕೆ ಹೋಗಬೇಕಿತ್ತು.