US visit 2017

ಟ್ರಂಪ್-ಮೋದಿ ಭೇಟಿ ವೇಳೆ ವೀಸಾ ವಿಷಯ ಚರ್ಚೆಯಾಗಿಲ್ಲ: ವಿದೇಶಾಂಗ ಕಾರ್ಯದರ್ಶಿ
ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸದ ವೇಳೆ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆ ವೇಳೆ ಹೆಚ್ 1 ಬಿ ವೀಸಾ ಬಗ್ಗೆಯೂ ಚರ್ಚೆ ನಡೆಯಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಈ ಬಗ್ಗೆ ಉಭಯ ನಾಯಕರ ನಡುವೆ ಚರ್ಚೆ ನಡೆದಿಲ್ಲ ಎಂದು ತಿಳಿದುಬಂದಿದೆ.

ವಿಶ್ವದಲ್ಲಿ ಭಾರತ 'ಸಕಾರಾತ್ಮಕ ಶಕ್ತಿ' ಎಂಬುದನ್ನು ಟ್ರಂಪ್ ಅರಿತಿದ್ದಾರೆ: ಅಮೆರಿಕಾ ಅಧಿಕಾರಿ
ಭಾರತ ವಿಶ್ವದಲ್ಲಿ ಸಕಾರಾತ್ಮಕ ಶಕ್ತಿ ಎಂಬುದನ್ನು ಡೊನಾಲ್ಡ್ ಟ್ರಂಪ್ ಅರಿತಿದ್ದಾರೆ ಎಂದು ಅಮೆರಿಕಾದ ಉನ್ನತಾಧಿಕಾರಿಗಳು ಹೇಳಿದ್ದಾರೆ.

ಜೂ.24 ರಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ: ಪೋರ್ಚುಗಲ್, ನೆದರ್ಲ್ಯಾಂಡ್, ಅಮೆರಿಕಾಗೆ ಭೇಟಿ
ಜೂ.24 ರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಸುತ್ತಿನ ವಿದೇಶ ಪ್ರವಾಸ ಕೈಗೊಳ್ಳಲಿದ್ದು, ನೆದರ್ಲ್ಯಾಂಡ್, ಪೋರ್ಚುಗಲ್, ಅಮೆರಿಕಾಗೆ ಭೇಟಿ ನೀಡಲಿದ್ದಾರೆ.

