USA

T20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!
ಕ್ರಿಕೆಟ್

T20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿತು.

T20 ವಿಶ್ವಕಪ್ ಇತಿಹಾಸದಲ್ಲೇ ಭಾರತದ ವಿರುದ್ಧ ಕಳಪೆ ದಾಖಲೆ ಬರೆದ ಸೌರಭ್ ನೇತ್ರವಲ್ಕರ್
ಕ್ರಿಕೆಟ್

T20 ವಿಶ್ವಕಪ್ ಇತಿಹಾಸದಲ್ಲೇ ಭಾರತದ ವಿರುದ್ಧ ಕಳಪೆ ದಾಖಲೆ ಬರೆದ ಸೌರಭ್ ನೇತ್ರವಲ್ಕರ್

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಮೆರಿಕ ನಡುವಿನ ಟಿ 20 ವಿಶ್ವಕಪ್ 2026ರ ಪಂದ್ಯದಲ್ಲಿ ಒಂದು ಅನಗತ್ಯ ದಾಖಲೆ ಸೃಷ್ಟಿಯಾಯಿತು.

T20 world Cup: USA ವಿರುದ್ಧದ ಪಂದ್ಯದಲ್ಲಿ ಬುಮ್ರಾ ಆಡುವುದು ಅನುಮಾನ; ಕಾರಣ?
ಕ್ರಿಕೆಟ್

T20 world Cup: USA ವಿರುದ್ಧದ ಪಂದ್ಯದಲ್ಲಿ ಬುಮ್ರಾ ಆಡುವುದು ಅನುಮಾನ; ಕಾರಣ?

ಆದಾಗ್ಯೂ, ಹಾರ್ದಿಕ್ ಪಾಂಡ್ಯ ತಂಡದಲ್ಲಿರುವ ಸಾಧ್ಯತೆ ಇರುವುದರಿಂದ, ಸಿರಾಜ್ ಮೊದಲ ಬದಲಾವಣೆಯ ಬೌಲರ್ ಆಗಿ ಕಾರ್ಯನಿರ್ವಹಿಸಬೇಕಾಗಬಹುದು.

ಅಮೆರಿಕದಲ್ಲಿ Sun Pharma ಗೆ ಶಾಕ್: 17,000ಕ್ಕೂ ಹೆಚ್ಚು ಯೂನಿಟ್ ಆಂಟಿಫಂಗಲ್ ಶಾಂಪೂ ಹಿಂದಕ್ಕೆ!
ವಿದೇಶ

ಅಮೆರಿಕದಲ್ಲಿ Sun Pharma ಗೆ ಶಾಕ್: 17,000ಕ್ಕೂ ಹೆಚ್ಚು ಯೂನಿಟ್ ಆಂಟಿಫಂಗಲ್ ಶಾಂಪೂ ಹಿಂದಕ್ಕೆ!

ಸನ್ ಫಾರ್ಮಾ ಅಂಗಸಂಸ್ಥೆಯು ಅಮೆರಿಕದಲ್ಲಿ 17,000 ಕ್ಕೂ ಹೆಚ್ಚು ಯೂನಿಟ್ ಆಂಟಿಫಂಗಲ್ ಶಾಂಪೂಗಳನ್ನು ಮಾರುಕಟ್ಟೆಯಿಂದ ಹಿಂಪಡೆಯುತ್ತಿದೆ.

ಅಮೆರಿಕವೇ ನಮ್ಮಿಂದ ಪರಮಾಣು ಇಂಧನ ಖರೀದಿಸುತ್ತಿದೆ; ರಷ್ಯಾ-ಭಾರತ ಸಂಬಂಧ ಯಾರ ವಿರುದ್ಧದ ಗುರಿ ಹೊಂದಿಲ್ಲ: Putin
ದೇಶ

ಅಮೆರಿಕವೇ ನಮ್ಮಿಂದ ಪರಮಾಣು ಇಂಧನ ಖರೀದಿಸುತ್ತಿದೆ; ರಷ್ಯಾ-ಭಾರತ ಸಂಬಂಧ ಯಾರ ವಿರುದ್ಧದ ಗುರಿ ಹೊಂದಿಲ್ಲ: Putin

ಅಮೆರಿಕ ತನ್ನ ಪರಮಾಣು ವಿದ್ಯುತ್ ಸ್ಥಾವರಗಳಿಗೆ ನಮ್ಮಿಂದ ಪರಮಾಣು ಇಂಧನವನ್ನು ಖರೀದಿಸುತ್ತದೆ.. ಭಾರತಕ್ಕೆ ಅದೇ ಸವಲತ್ತು ಏಕೆ ಇರಬಾರದು?..

'ಭಾರತಕ್ಕೆ ಸೇವೆ ನೀಡಲು ಸ್ಟಾರ್‌ಲಿಂಕ್ ಸಿದ್ಧ, ಗ್ರಾಮೀಣ ಸಂಪರ್ಕಕ್ಕೆ ಸಹಾಯ ಮಾಡುತ್ತದೆ': Elon Musk
ವಿದೇಶ

'ಭಾರತಕ್ಕೆ ಸೇವೆ ನೀಡಲು ಸ್ಟಾರ್‌ಲಿಂಕ್ ಸಿದ್ಧ, ಗ್ರಾಮೀಣ ಸಂಪರ್ಕಕ್ಕೆ ಸಹಾಯ ಮಾಡುತ್ತದೆ': Elon Musk

ಕಂಪನಿಯ ಕಡಿಮೆ ವೆಚ್ಚದ, ವಿಶ್ವಾಸಾರ್ಹ ಇಂಟರ್ನೆಟ್ ಸ್ಟಾರ್‌ಲಿಂಕ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಉತ್ಸುಕರಾಗಿದ್ದೇವೆ..

ಅಮೆರಿಕ ಬೆದರಿಕೆಗೆ ಬಗ್ಗದ ಭಾರತ; ಅಕ್ಟೋಬರ್ ನಲ್ಲಿ ರಷ್ಯಾದಿಂದ ತೈಲ ಆಮದು ಪ್ರಮಾಣ ಇನ್ನೂ ಹೆಚ್ಚಳ!
ದೇಶ

ಅಮೆರಿಕ ಬೆದರಿಕೆಗೆ ಬಗ್ಗದ ಭಾರತ; ಅಕ್ಟೋಬರ್ ನಲ್ಲಿ ರಷ್ಯಾದಿಂದ ತೈಲ ಆಮದು ಪ್ರಮಾಣ ಇನ್ನೂ ಹೆಚ್ಚಳ!

ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ಭಾರತ ತನ್ನ ದೇಶೀಯ ಅಗತ್ಯಗಳಿಗಾಗಿ ಶೇ. 88.4 ರಷ್ಟು ಕಚ್ಚಾ ತೈಲ ಆಮದಿನ ಮೇಲೆ ಅವಲಂಬಿತವಾಗಿತ್ತು.

ಭಾರತದೊಂದಿಗೆ ಕದನ ವಿರಾಮ ಘೋಷಣೆಗೆ ಮೊದಲು ಕರೆ ಮಾಡಿದ್ದು ಯಾರು?: ಪಾಕ್ ಸಚಿವನ ಹೊಸ ವರಸೆ!
ವಿದೇಶ

ಭಾರತದೊಂದಿಗೆ ಕದನ ವಿರಾಮ ಘೋಷಣೆಗೆ ಮೊದಲು ಕರೆ ಮಾಡಿದ್ದು ಯಾರು?: ಪಾಕ್ ಸಚಿವನ ಹೊಸ ವರಸೆ!

ಕಾಶ್ಮೀರ ಮತ್ತು ಇತರ ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನು ಚರ್ಚಿಸಲು ಭಾರತದೊಂದಿಗೆ ಸಮಗ್ರ ಸಂವಾದಕ್ಕೆ ಪಾಕಿಸ್ತಾನ ಸಿದ್ಧವಾಗಿದೆ ಎಂದು ವಿದೇಶಾಂಗ ಸಚಿವ ಇಶಾಕ್ ದಾರ್ ಶುಕ್ರವಾರ ಹೇಳಿದ್ದಾರೆ.

ದೇಶದ ನೈತಿಕ ಸ್ಥೈರ್ಯ ಹೆಚ್ಚಾಗಿದೆ: ಭಾರತ ಯಾರಿಗೂ ತಲೆಬಾಗುವುದಿಲ್ಲ; ಅಮರಿಕಾಗೆ ಪಿಯೂಷ್ ಗೋಯಲ್ ತಿರುಗೇಟು​!
ದೇಶ

ದೇಶದ ನೈತಿಕ ಸ್ಥೈರ್ಯ ಹೆಚ್ಚಾಗಿದೆ: ಭಾರತ ಯಾರಿಗೂ ತಲೆಬಾಗುವುದಿಲ್ಲ; ಅಮರಿಕಾಗೆ ಪಿಯೂಷ್ ಗೋಯಲ್ ತಿರುಗೇಟು​!

ಜಗತ್ತು ವಿಕಸನಗೊಳ್ಳುತ್ತಲೇ ಇದೆ, ಅಂತರರಾಷ್ಟ್ರೀಯ ವ್ಯಾಪಾರವು ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಲೇ ಇದೆ. ಹೊಸ ದೇಶಗಳು ಹುಟ್ಟಿಕೊಳ್ಳುತ್ತವೆ, ಕೆಲವು ಕುಸಿಯುತ್ತವೆ. ಇದು ಭಾರತದ ಸಮಯ.