ದೇಶರೈಲು ನಿಲ್ದಾಣಗಳ ಪುನಾಭಿವೃದ್ಧಿಗಾಗಿ ಪ್ರಯಾಣಿಕರಿಗೆ 10-35 ರೂ. ಬಳಕೆದಾರ ಶುಲ್ಕ ವಿಧಿಸಲು ಮುಂದಾದ ರೈಲ್ವೆ ಇಲಾಖೆ?
ಅತ್ಯಾಧುನಿಕ ಸೌಕರ್ಯಗಳೊಂದಿಗೆ ರಲು ನಿಲ್ದಾಣಗಳನ್ನು ಪುನರಾಭಿವೃದ್ಧಿಪಡಿಸಲು ರೈಲ್ವೆ ಪ್ರಯಾಣಿಕರು ಟಿಕೆಟ್ ದರಗಳಿಗೆ ಹೆಚ್ಚುವರಿ 10-35 ರೂ. ನೀಡಬೇಕಾಗಬಹುದು ಎಂದು ಮೂಲಗಳು ಹೇಳಿದೆ.