ವಿದೇಶಭಾರತ ಮೂಲದ ಉಷಾ ಚಿಲುಕುರಿ ಪತಿ ಜೆಡಿ ವ್ಯಾನ್ಸ್ ಉಪಾಧ್ಯಕ್ಷ ಅಭ್ಯರ್ಥಿ; ಟ್ರಂಪ್ ಘೋಷಣೆ: JD Vance ಹಿನ್ನಲೆ ಏನು?
ಉಷಾ ಅವರು ಸ್ಯಾನ್ ಫ್ರಾನ್ಸಿಸ್ಕೋ ಮತ್ತು ವಾಷಿಂಗ್ಟನ್ ಡಿಸಿಯಲ್ಲಿ ವಕೀಲರಾಗಿ ಕೆಲಸ ಮಾಡುತ್ತಿದ್ದಾರೆ. ಇದರೊಂದಿಗೆ, ಅವರು ಯುಎಸ್ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಾನ್ ಜಿ ರಾಬರ್ಟ್ಸ್ ಜೂನಿಯರ್ ಮತ್ತು ನ್ಯಾಯಾಧೀಶ ಬ್ರೆಟ್ ಕವನಾಗ್ ಮತ್ತು ನ್ಯಾಯಾಧೀಶ ಅಮುಲ್ ಥಾಪರ್ ಅವರ ಬಳಿಯೂ ಕೆಲಸ ಮಾಡಿದ್ದಾರೆ.