ರಾಜ್ಯವಿಧಾನಸಭೆ ಚುನಾವಣೆ: ಮಕ್ಕಳನ್ನು ಬಳಸಿಕೊಂಡ ಆರೋಪ; ಸಂಘಟಕರ ವಿರುದ್ಧ ಏಳು ಎಫ್ಐಆರ್ ದಾಖಲು
ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದೆ. ಇದೆ ವೇಳೆ ಚುನಾವಣಾ ಆಯೋಗದ ಫ್ಲೈಯಿಂಗ್ ಸ್ಕ್ವಾಡ್ ಬಳ್ಳಾರಿ , ಕೊಪ್ಪಳ ಸೇರಿದಂತೆ 7 ಜಿಲ್ಲೆಗಳಲ್ಲಿ ನೀತಿಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ 7 ಎಫ್ಐಆರ್ ದಾಖಲಿಸಿದ್ದಾರೆ.