ನಹರ್ಗಢ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಾರು ಚಾಲಕ ಉಸ್ಮಾನ್ ಖಾನ್ ಚಲಾಯಿಸುತ್ತಿದ್ದ ಕಾರೊಂದು ಎದುರುಗಡೆ ಬರುತ್ತಿದ್ದ ಹಲವು ಮೊಬೈಕ್ ಸವಾರರು ಹಾಗೂ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ.